ಸೌಹಾರ್ದ ಸಹಕಾರಿ ಸಂಘದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: SMSSN Sirsi Recruitment 2024
ಸ್ಕೂಡ್ ವೆಸ್ ಮಹಿಳಾ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಶಿರಸಿ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು, ವ್ಯವಸ್ಥಾಪಕರು ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿಯನ್ನು ಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಡಿಸೆಂಬರ್ 05ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ರೇಷ್ಮೆ ಮಂಡಳಿ, ಬೆಂಗಳೂರಿನಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಸ್ಕೂಡ್ ವೆಸ್ ಮಹಿಳಾ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಶಿರಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಗ್ರಂಥಾಲಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಸ್ಕೂಡ್ ವೆಸ್ ಮಹಿಳಾ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಶಿರಸಿ
ಹುದ್ದೆಗಳ ಹೆಸರು: SDA, ವ್ಯವಸ್ಥಾಪಕರು & ಸಾಲ ನಿರ್ವಹಣಾ ಸಂಯೋಜಕರು
ಹುದ್ದೆಗಳ ಸಂಖ್ಯೆ- 06
ಕೆಲಸದ ಸ್ಥಳ: ಶಿರಸಿ, ಹಾವೇರಿ ಹಾಗೂ ಸಿದ್ದಾಪುರ
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ವ್ಯವಸ್ಥಾಪಕರು | 02 ಹುದ್ದೆಗಳು |
ಸಾಲ ನಿರ್ವಹಣಾ ಸಂಯೋಜಕರು | 01 ಹುದ್ದೆ |
ದ್ವಿತೀಯ ದರ್ಜೆ ಸಹಾಯಕರು | 03 ಹುದ್ದೆಗಳು |
ವೇತನ ಶ್ರೇಣಿ/ Salary Scale:
ಸ್ಕೂಡ್ ವೆಸ್ ಮಹಿಳಾ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಶಿರಸಿ ನಿಯಮಾವಳಿಗಳನ್ವಯ ಮಾಸಿಕ ನಿಗದಿಪಡಿಸಿದ ವೇತನ ನೀಡಲಾಗುತ್ತದೆ.
ವ್ಯವಸ್ಥಾಪಕರು: ರೂ. 20000/- ಮಾಸಿಕ
ಸಾಲ ನಿರ್ವಹಣಾ ಸಂಯೋಜಕರು: ರೂ. 20000/- ಮಾಸಿಕ
ದ್ವಿತೀಯ ದರ್ಜೆ ಸಹಾಯಕರು: ರೂ. 12000/- ಮಾಸಿಕ
Education/ ವಿದ್ಯಾರ್ಹತೆ
ವ್ಯವಸ್ಥಾಪಕರು: ಎಂಬಿಎ/ ಎಂಕಾಂ/ ಬಿಕಾಂ ಪದವಿ ಹಾಗೂ ಕನ್ನಡ & ಇಂಗ್ಲೀಷ್ ಭಾಷೆ ತಿಳಿದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಸಾಲ ನಿರ್ವಹಣಾ ಸಂಯೋಜಕರು: ಯಾವುದೇ ಪದವಿ ಹಾಗೂ ಕನ್ನಡ & ಇಂಗ್ಲೀಷ್ ಭಾಷೆ ತಿಳಿದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ದ್ವಿತೀಯ ದರ್ಜೆ ಸಹಾಯಕರು: ಯಾವುದೇ ಪದವಿ ಹಾಗೂ ಕನ್ನಡ & ಇಂಗ್ಲೀಷ್ ಭಾಷೆ ತಿಳಿದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ/ Age Limit:
ಅಧಿಸೂಚನೆಯಲ್ಲಿ ಕನಿಷ್ಟ ಹಾಗೂ ಗರಿಷ್ಟ ವಯೋಮಿತಿಯನ್ನು ತಿಳಿಸಿಲ್ಲ
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ/ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಆಸಕ್ತರು ಸ್ವವಿವರಗಳೊಂದಿಗೆ ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸವನ್ನು ಸ್ಪಷ್ಟವಾಗಿ ಬರೆದು ಪಾಸ್ಪೋರ್ಟ್ ಭಾವಚಿತ್ರ, ಶೈಕ್ಷಣಿಕ ದಾಖಲೆ/ ಅನುಭವ ಪ್ರಮಾಣಪತ್ರಗಳನ್ನು ಲಗತ್ತಿಸಿ ಅರ್ಜಿಯನ್ನು ಸ್ಕೂಡ್ ವೆಸ್ ಮಹಿಳಾ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಗಂಗೊಳ್ಳಿ ಬಿಲ್ಡಿಂಗ್ ಮರಾಠಿಕೊಪ್ಪ ಮುಖ್ಯ ರಸ್ತೆ, ಶಿರಸಿ ವಿಳಾಸಕ್ಕೆ ದಿನಾಂಕ 05-12-2024 ರ ಒಳಗಾಗಿ ಸಲ್ಲಿಸುವುದು ಅಥವಾ smssnsirsi@gmail.com ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 72 ಹುದ್ದೆಗಳ ನೇಮಕಾತಿ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 05-12-2024
ಅಧಿಕೃತ ಲಿಂಕ್/ Official Links: