ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-:  Social Welfare  Dept. Clerk Notification

Click here to Share:

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-:  Social Welfare  Dept. Clerk Notification

ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ನ್ಯಾಷನಲ್ ಇನ್ಸಟ್ಯೂಟ್ ಫಾರ್ ದಿ ಎಂಪವರ್ಮೆಂಟ್ ಆಫ್ ಪರ್ಸನ್ ವಿತ್ ಇಂಟಲೆಕ್ಚ್ಯುಯೆಲ್ ಡಿಸೆಬಿಲಿಟಿಸ್ (NIEPID) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಕ್ಲರ್ಕ್, ಅಕೌಂಟೆಂಟ್, ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 31-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KPSC Office Recruitment 2023

National Institute For The Empowerment of Persons With Intellectual Disabilities ನಲ್ಲಿ ಖಾಲಿ ಇರುವ Clerk, Assistant, Accountant & etc ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ 1324 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಸಮಾಜ ಕಲ್ಯಾಣ ಇಲಾಖೆಯ NIEPID

ಹುದ್ದೆಗಳ ಹೆಸರು: ಕ್ಲರ್ಕ್, ಅಕೌಂಟೆಂಟ್, ಅಸಿಸ್ಟೆಂಟ್ ಪ್ರೊಫೆಸರ್, ಲೆಕ್ಚರರ್ ಸೇರಿ 19 ಪದನಾಮಗಳ ಹುದ್ದೆಗಳು

ಒಟ್ಟು ಹುದ್ದೆಗಳು: 19

ಕೆಲಸದ ಸ್ಥಳ: ಕರ್ನಾಟಕ & ಆಂಧ್ರಪ್ರದೇಶ

 

ವೇತನ/ Salary

ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ NIEPID ನಿಯಮಾವಳಿಗಳ ಅನ್ವಯ ಪ್ರತಿ ಪದನಾಮದ ಹುದ್ದೆಗಳಿಗೂ ವೇತನ ನೀಡಲಾಗುತ್ತದೆ. ಮಾಸಿಕ   ರೂ. 50000- 75000/- ಕ್ರೂಢಿಕೃತ ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಒಟ್ಟು 19 ಪದನಾಮಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಪ್ರತಿಯೊಂದು ಹುದ್ದೆಗೂ ಪ್ರತ್ಯೇಕವಾದ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಇಲ್ಲಿ ಹತ್ತನೇ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ, ಬಿಇ, ನರ್ಸಿಂಗ್, ಪಾರ್ಮಸಿ ಮುಂತಾದ ಅರ್ಹತೆ ಇದ್ದವರಿಗೆ ಇಲ್ಲಿ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500/-

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 56 ವಯೋಮಿತಿಯನ್ನು ಮೀರುವಂತಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 31.07.2023 ರ ಒಳಗಾಗಿ The Director, NIEPID, Manovikasnagar, Secundarbad – 500009 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

6 Responses to ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-:  Social Welfare  Dept. Clerk Notification

  1. Pingback: ಸ್ಟಾಫ್ ಸೆಲೆಕ್ಷನ್ ಕಮಿಶನ್ ಯಿಂದ ಖಾಲಿ ಇರುವ 1876 PSI ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Any Degree- SSC Sub Inspector Recruitment 2023 - KPSC Jobs

  2. Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6329 ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NEST 6329 Posts Recruitment

  3. Eresha says:

    Eresha HK Hosuru sira( tq tumkuru (d)

  4. SHRIDHAR M BADIGER says:

    Iti

  5. Can you be more specific about the content of your article? After reading it, I still have some doubts. Hope you can help me.

  6. ZoeC says:

    Really great info can be found on web site.Blog monetyze

Leave a Reply

Your email address will not be published. Required fields are marked *