ಸರ್ವೇ ಆಫ್ ಇಂಡಿಯಾದಲ್ಲಿ ಹತ್ತನೇ ತರಗತಿ ಮುಗಿದವರಿಗೆ ಡ್ರೈವರ್ ಕಮ್ ಮೆಕ್ಯಾನಿಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SOI Recruitment 2023

Click here to Share:

ಸರ್ವೇ ಆಫ್ ಇಂಡಿಯಾದಲ್ಲಿ ಹತ್ತನೇ ತರಗತಿ ಮುಗಿದವರಿಗೆ ಡ್ರೈವರ್ ಕಮ್ ಮೆಕ್ಯಾನಿಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SOI Recruitment 2023

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಸರ್ವೇ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಮೋಟರ್ ಡ್ರೈವರ್ ಕಮ್ ಮೆಕ್ಯಾನಿಕ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 31-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Survey of India ದಲ್ಲಿ ಖಾಲಿ ಇರುವ  Motor Driver Cum Mechanic ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕರ್ನಾಟಕದ ಸೈನಿಕ್ ಸ್ಕೂಲ್ ವಿಜಯಪುರದಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Sainik School  Recruitment 2023

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: ಸಮಾಲೋಚಕ (Consultant)

ಒಟ್ಟು ಹುದ್ದೆಗಳು: 01

ಕೆಲಸದ ಸ್ಥಳ: ಭಾರತದ ಯಾವುದೇ  ರಾಜ್ಯದಲ್ಲಿ

ಪರಿಶಿಷ್ಟ ಜಾತಿ-  02
ಪರಿಶಿಷ್ಟ ಪಂಗಡ- 04
ಇತರೆ ಹಿಂದೂಳಿದ ವರ್ಗ- 08
ಸಾಮಾನ್ಯ ವರ್ಗ- 07
ಒಟ್ಟು ಹುದ್ದೆಗಳು- 21

ಉದ್ಯೋಗ ಮಾಹಿತಿ: ರಾಷ್ಟ್ರೀಯ ಶಿಕ್ಷಣ ಸಂಶೋಧನೆ & ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 347 ಬೋಧಕೇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NCERT Recruitment 2023

 

ವೇತನ/ Salary

ರೂ. 19900-63200

ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ/ ತತ್ಸಮಾನ  ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು.

ಇಂಗ್ಲೀಷ್/ ಹಿಂದಿ ಭಾಷಾ ಜ್ಞಾನ ಇರಬೇಕು.

ಭಾರಿ & ಲಘು ವಾಹನ ಚಾಲನಾ ಪರವಾನಗಿ (Driving License) ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಉದ್ಯೋಗ ಮಾಹಿತಿ: ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಬರುವ ಇಂಡಿಯನ್ ಮ್ಯೂಸಿಯಂ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Museum Recruitment 2023

ವಯೋಮಿತಿ/ Age limit: (As on Closing date)

ಅಭ್ಯರ್ಥಿಯು ಕನಿಷ್ಟ 18 ವರ್ಷ ತುಂಬಿದವನಾಗಿರಬೇಕು & ಗರಿಷ್ಟ 27 ವರ್ಷ ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರಾಯೋಗಿಕ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 31.05.2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ತಮಗೆ ಇಚ್ಛೆ ಇರುವ ಯಾವುದೇ Offices/ Geo- Spatial Data Centre’s ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ಸರ್ವೇ ಆಫ್ ಇಂಡಿಯಾದಲ್ಲಿ ಹತ್ತನೇ ತರಗತಿ ಮುಗಿದವರಿಗೆ ಡ್ರೈವರ್ ಕಮ್ ಮೆಕ್ಯಾನಿಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SOI Recruitment 2023

  1. Chas says:

    This is a topic that is near to my heart… Cheers! Exactly where are your contact details though?

Leave a Reply

Your email address will not be published. Required fields are marked *