ಭಾರತೀಯ ಆಗ್ನೇಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 1785 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- South Eastern Railway 1785 Posts Recruitment 2023

Click here to Share:

ಭಾರತೀಯ ಆಗ್ನೇಯ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 1785 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- South Eastern Railway 1785 Posts Recruitment 2023

ಭಾರತೀಯ ಆಗ್ನೇಯ ರೈಲ್ವೇಯಲ್ಲಿ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 1785 ವಿವಿಧ ಅಪ್ರೆಂಟೀಸ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ಅಥವಾ ಐಟಿಐ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 28-12-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Southern Eastern Railway, Railway Recruitment Cell ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ESIC ನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ: 17710 LDC, UDC & MTS ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ- ಭಾರತೀಯ ದಕ್ಷಿಣ ರೈಲ್ವೇ
ಹುದ್ದೆಗಳ ಹೆಸರು- ಶಿಶುಕ್ಷು ಹುದ್ದೆಗಳು
ಒಟ್ಟು ಖಾಲಿ ಹುದ್ದೆಗಳು- 1785

 

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 29.11.2023 ರಿಂದ 28.12.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ರೈಲ್ವೇಯ ಅಧಿಕೃತ ವೆಬ್ಸೈಟ್  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಅರಣ್ಯ ಇಲಾಖೆಯಿಂದ 540 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: KFD 540 Grp C Recruitment 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger