ವಿಜಯಪುರದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಹಿರಿಯ ಸೇವಕ & ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SS Coopertaive Bank Jobs 2024
ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿಯಮಿತ ವಿಜಯಪುರದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ 48 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿರುತ್ತದೆ. ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಹಿರಿಯ ಸಹಾಯಕರು & ಜವಾನ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 48 ಹುದ್ದೆಗಳ ನೇರ ನೇಮಕಾತಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ತರಗತಿ ಅಥವಾ ಯಾವುದೇ ಪದವಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಶಲ್ಲಿಸಬಹುದು. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ಹತ್ತನೇ ಮತ್ತು ಪಿಯುಸಿ ಮುಗಿದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕ್ ನಿಯಮಿತ ವಿಜಯಪುರದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ವಿಮಾನ ಇಲಾಖೆಯಲ್ಲಿ ಖಾಲಿ ಇರುವ 3256 ಜೂ. ಆಫೀಸರ್, ಹ್ಯಾಂಡಿಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಪ್ರಧಾನ ವ್ಯವಸ್ಥಾಪಕರು-01 |
ವ್ಯವಸ್ಥಾಪಕರು-01 |
ಹಿರಿಯ ವ್ಯವಸ್ಥಾಪಕರು-11 |
ಕಂಪ್ಯೂಟರ್ ಇಂಜಿನಿಯರ್- 01 |
ಕಿರಿಯ ವ್ಯವಸ್ಥಾಪಕರು-04 |
ಹಿರಿಯ ಸಹಾಯಕರು-13 |
ಕಿರಿಯ ಸಹಾಯಕರು-11 |
ಅಟೆಂಡರ್/ ಜವಾನ-05 |
ವಾಹನಾ ಚಾಲಕ-01 |
ವೇತನ/ Salary
ಪ್ರಧಾನ ವ್ಯವಸ್ಥಾಪಕರು-44250-60650 |
ವ್ಯವಸ್ಥಾಪಕರು-30100-51300 |
ಹಿರಿಯ ವ್ಯವಸ್ಥಾಪಕರು-28100-50100 |
ಕಂಪ್ಯೂಟರ್ ಇಂಜಿನಿಯರ್- 28100-50100 |
ಕಿರಿಯ ವ್ಯವಸ್ಥಾಪಕರು-22800-43200 |
ಹಿರಿಯ ಸಹಾಯಕರು-21600-40050 |
ಕಿರಿಯ ಸಹಾಯಕರು-20000-36300 |
ಅಟೆಂಡರ್/ ಜವಾನ-14550-26700 |
ವಾಹನಾ ಚಾಲಕ-14550-26700 |
ಸಹಕಾರ ಬ್ಯಾಂಕ್ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಪ್ರಧಾನ ವ್ಯವಸ್ಥಾಪಕರು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಮತ್ತು 5 ವರ್ಷಗಳ ಅನುಭವ ಹೊಂದಿರಬೇಕು.
ವ್ಯವಸ್ಥಾಪಕರು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹಾಗೂ 3 ವರ್ಷಗಳ ಅನುಭವ ಹೊಂದಿರಬೇಕು.
ಹಿರಿಯ ವ್ಯವಸ್ಥಾಪಕರು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹಾಗೂ 3 ವರ್ಷಗಳ ಅನುಭವ ಹೊಂದಿರಬೇಕು.
ಕಂಪ್ಯೂಟರ್ ಇಂಜಿನಿಯರ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಬಿಇ (ಕಂಪ್ಯೂಟರ್ ಸೈನ್ಸ್)/ ಎಂಸಿಎ ಮುಗಿಸಿರಬೇಕು.
ಹಿರಿಯ ವ್ಯವಸ್ಥಾಪಕರು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಕಿರಿಯ ಸಹಾಯಕ/ Junior Assistant: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅಟೆಂಡರ್/ ಜವಾನ: ಕರ್ನಾಟಕ/ ಸೆಂಟ್ರಲ್ ಬೋರ್ಡ್ ನಿಂದ ಹತ್ತನೆ ತರಗತಿ ಉತ್ತೀರ್ಣ ಹೊಂದಿರಬೇಕು.
ವಾಹನ ಚಾಲಕ: ಕರ್ನಾಟಕ/ ಸೆಂಟ್ರಲ್ ಬೋರ್ಡ್ ನಿಂದ ಹತ್ತನೆ ತರಗತಿ ಉತ್ತೀರ್ಣ ಹೊಂದಿರಬೇಕು. ಚಾಲ್ತಿಯಲ್ಲಿರುವ ಲಘು ವಾಹನಾ ಚಾಲನಾ ಪರವಾನಗಿ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳಿಗೆ: ರೂ. 1200/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 1000/-
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೇಡಿಟ್/ ಡೆಬಿಟ್ ಕಾರ್ಡ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 04.07.2024 ರಿಂದ 31.07.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕ್ ನ ವೆಬ್ ಸೈಟ್ www.ssbankvijayapur.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 123 SDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-07-2024
Important Links/ ಪ್ರಮುಖ ಲಿಂಕುಗಳು:
Pingback: ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ: SKSS Vijayapur Jobs 2024 - KPSC Jobs
Pingback: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ KEA ಯಿಂದ ಅರ್ಜಿ ಆಹ್ವಾನ: BDA SDA FDA