ಕರ್ನಾಟಕದ ಸೈನಿಕ್ ಸ್ಕೂಲ್ ವಿಜಯಪುರದಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: SSBJ Recruitment 2023
ಸೈನಿಕ ಸ್ಕೂಲ್ ವಿಜಯಪುರ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 11-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕದ ಸೈನಿಕ ಶಾಲೆಯಲ್ಲಿ ಖಾಲಿ ಇರುವ Accountant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು: ಅಕೌಂಟೆಂಟ್(Accountant)
ಒಟ್ಟು ಹುದ್ದೆಗಳು: 01
ಕೆಲಸದ ಸ್ಥಳ: ವಿಜಯಪುರ, ಕರ್ನಾಟಕ
ವೇತನ/ Salary
ರೂ. 35400-112400
ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಪದವಿ (BCOM) ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅಕೌಂಟೆಂಟ್ ನಲ್ಲಿ ಕನಿಷ್ಟ 10 ವರ್ಷಗಳ ಅವಧಿ ಕೆಲಸ ನಿರ್ವಹಿಸಿರಬೇಕು.
ಅರ್ಜಿ ಶುಲ್ಕ/ Application Fees:
ರೂ. 500/- ಮಾತ್ರ (ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 50 ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 11.05.2023 ರ ಒಳಗಾಗಿ Principal Sainik School Bijapur- 586108 ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-05-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ITDC Recruitment 2023 - KPSC Jobs
Wow, incredible weblog structure! How lengthy have you been blogging for?
you made blogging glance easy. The total look of your site
is wonderful, let alone the content material! You can see similar here sklep internetowy