ಕರ್ನಾಟಕದ ಸೈನಿಕ್ ಸ್ಕೂಲ್ ವಿಜಯಪುರದಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: SSBJ Recruitment 2023

Click here to Share:

ಕರ್ನಾಟಕದ ಸೈನಿಕ್ ಸ್ಕೂಲ್ ವಿಜಯಪುರದಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: SSBJ Recruitment 2023

ಸೈನಿಕ ಸ್ಕೂಲ್ ವಿಜಯಪುರ ನಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 11-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕದ ಸೈನಿಕ ಶಾಲೆಯಲ್ಲಿ ಖಾಲಿ ಇರುವ  Accountant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಅಪ್ರೈಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Canara Bank Appraiser Recruitment

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: ಅಕೌಂಟೆಂಟ್(Accountant)

ಒಟ್ಟು ಹುದ್ದೆಗಳು: 01

ಕೆಲಸದ ಸ್ಥಳ: ವಿಜಯಪುರ, ಕರ್ನಾಟಕ

 

ವೇತನ/ Salary

ರೂ. 35400-112400

ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಉದ್ಯೋಗ ಮಾಹಿತಿ: ಕೇಂದ್ರ ಸರ್ಕಾರದಲ್ಲಿ 1,30,000 ಹುದ್ದೆಗಳ ಬೃಹತ್ ಭರ್ತಿ: ಕನ್ನಡದಲ್ಲಿಯೇ ನಡೆಯಲಿದೆ ಪರೀಕ್ಷೆ- ಹತ್ತನೇ ತರಗತಿ ಮಾತ್ರ- CRPF GD Recruitment

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಪದವಿ (BCOM) ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅಕೌಂಟೆಂಟ್ ನಲ್ಲಿ ಕನಿಷ್ಟ 10 ವರ್ಷಗಳ ಅವಧಿ ಕೆಲಸ ನಿರ್ವಹಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ರೂ. 500/- ಮಾತ್ರ (ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು &  ಗರಿಷ್ಟ 50 ವಯೋಮಿತಿಯನ್ನು ಮೀರುವಂತಿಲ್ಲ.

ಉದ್ಯೋಗ ಮಾಹಿತಿ: ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ಭರ್ತಿ: ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ 7500 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC CGL Recruitment 2023

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 11.05.2023 ರ ಒಳಗಾಗಿ Principal Sainik School Bijapur- 586108 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ಕರ್ನಾಟಕದ ಸೈನಿಕ್ ಸ್ಕೂಲ್ ವಿಜಯಪುರದಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: SSBJ Recruitment 2023

  1. Pingback: ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ITDC Recruitment 2023 - KPSC Jobs

Leave a Reply

Your email address will not be published. Required fields are marked *