ಹತ್ತನೇ ಆದವರಿಗೆ SSC ಯಿಂದ ವಿವಿಧ ಇಲಾಖೆಯಲ್ಲಿನ 1558 MTS  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- SSC 1558 MTS Recruitment 2023

Click here to Share:

ಹತ್ತನೇ ಆದವರಿಗೆ SSC ಯಿಂದ ವಿವಿಧ ಇಲಾಖೆಯಲ್ಲಿನ 1558 MTS  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- SSC 1558 MTS Recruitment 2023

ಸಿಬ್ಬಂದಿ ನೇಮಕಾತಿ ಆಯೋಗದಿಂದ ಬೃಹತ್ ನೇಮಕಾತಿ ಆರಂಭವಾಗಿದ್ದು ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿ ಬಂದಿದೆ.  ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 1558 ಮಲ್ಟಿ ಟಾಸ್ಕಿಂಗ್ ಸ್ಟಾಫ್ & ಹವಾಲ್ದಾರ್ ಹುದ್ದೆಗಳಿಗೆ ಸಿಬ್ಬಂದಿ ನೇಮಕಾತಿ ಆಯೋಗದಿಂದ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ/ ಪಿಯುಸಿ ಮುಗಿದವರು 21-07-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ APPLY ONLINE ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಉದ್ಯೋಗ ಮಾಹಿತಿ: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹವಾಲ್ದಾರ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

Staff Selection Commission announced job notification for filling up  Group  C posts in various department, ministry of Central Government. Online Applications are invited from eligible candidates for the Selection Post. Only those Applications which are successfully filled through the Website of the Commission. Last date of application submission is 21-07-2023. the more details regarding this recruitment can find here and download the notification & apply online in below link.

ಉದ್ಯೋಗ ಮಾಹಿತಿ: ನವೋದಯ ವಿದ್ಯಾಲಯ ಸಮಿತಿ- NVS ನಲ್ಲಿ  ಖಾಲಿ ಇರುವ 6900 PGT & TGT ಶಿಕ್ಷಕರು, ಗುಮಾಸ್ತ, ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ

Total Posts: 1558 Posts

Post Details/ ಹುದ್ದೆಗಳ ವಿವರ:

ಮಲ್ಟಿ ಟಾಸ್ಕಿಂಗ್ ಸ್ಟಾಫ್: 1198 ಹುದ್ದೆಗಳು
ಹವಲ್ದಾರ್ : 360 ಹುದ್ದೆಗಳು
ಒಟ್ಟು ಹುದ್ದೆಗಳು: 1558

 

ವಯೋಮಿತಿ/ Age limit (As on 01-08-2023)

ಹವಾಲ್ದಾರ್ & ಮಲ್ಟಿ ಟಾಸ್ಕಿಂಗ್ ಸ್ಟಾಫ್ : age limit: 18 years to 25 years (Born between 02-08-1998 to 01-08-2005)

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

 

ವಿದ್ಯಾರ್ಹತೆ/ Educational Qualification: (As on 01-08-2023)

Candidates must have passed 10th standard or equivalent (ಹತ್ತನೇ ತರಗತಿ) examination from recognised Board/ university

ಉದ್ಯೋಗ ಮಾಹಿತಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 4062 ಜೂ. ಸೆಕ್ರೆಟೇರಿಯೆಟ್ ಅಸಿಸ್ಟೆಂಟ್, ಅಕೌಂಟೆಂಟ್ & ಪಿಜಿಟಿ ಶಿಕ್ಷಕರ ಭರ್ತಿಗೆ ಅರ್ಜಿ ಆಹ್ವಾನ

How to Apply:

Applications must be submitted in online mode only at the official website of SSC Headquarters i.e. https://ssc.nic.in.

ಅರ್ಜಿ ಶುಲ್ಕ/ Application fees:

Fee payable: Rs. 100/- (Rupees One Hundred only).

Women candidates and candidates belonging to Scheduled Castes (SC), Scheduled Tribes (ST), Persons with Disabilities (PwD) and Ex-servicemen (ESM) eligible for reservation are exempted from payment of fee.

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

Selection Method:

ಹಂತ 1: Computer Based Test

1) ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು ಒಟ್ಟು 270 ಅಂಕಗಳನ್ನು ಒಳಗೊಂಡಿರುತ್ತದೆ.

2) ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.

3) ತಪ್ಪು ಉತ್ತರಗಳಿಗೆ ಯಾವುದೇ ಋಣಾತ್ಮಕ ಅಂಕಗಳು (Negative Marking) ಇರುವುದಿಲ್ಲ.

4) ಪ್ರಶ್ನೆಪತ್ರಿಕೆಯು ಇಂಗ್ಲೀಷ್, ಹಿಂದಿ & ಸ್ಥಳೀಯ ಭಾಷೆಗಳಲ್ಲಿ (ಕನ್ನಡ ಸೇರಿದಂತೆ) ಇರಲಿದೆ.

ಹಂತ 2: Physical Efficiency Test

ಹಂತ 3: Physical Standard Test

(ಈ ಬಾರಿಯ ನೇಮಕಾತಿಯ ವಿಶೇಷತೆಯೆಂದರೇ ಇದರ ಪರೀಕ್ಷೆಯನ್ನು ಇಂಗ್ಲೀಷ್  & ಹಿಂದಿ ಜೊತೆಗೆ 16 ಸ್ಥಳೀಯ ಭಾಷೆಗಳಲ್ಲೂ ಪತ್ರಿಕೆಯನ್ನು ತಯಾರಿಸಲಾಗುತ್ತದೆ. ಇದರಲ್ಲಿ ಕನ್ನಡ ಕೂಡ ಒಂದಾಗಿದ್ದು ಪ್ರಶ್ನೆಪತ್ರಿಕೆ ಕನ್ನಡದಲ್ಲಿಯೂ ತಯಾರಾಗುತ್ತದೆ. SSC ನೇಮಕಾತಿ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿಯೂ ನೀಡಬೇಕು ಎಂಬ ಹಲವಾರು ವರ್ಷಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ಈ ಬಾರಿ ಈಡೇರಿಸಿದೆ)

ಪ್ರಮುಖ ದಿನಾಂಕ/ Important Dates:

Online Application opening from : 30-06-2023

Last date to submission application : 21-07-2023

Last date of making payment : 24-07-2023

Schedule of Computer Based Examination:  Sept, 2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

VACNCIES

ವೆಬ್ಸೈಟ್/ Website :

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

7 Responses to ಹತ್ತನೇ ಆದವರಿಗೆ SSC ಯಿಂದ ವಿವಿಧ ಇಲಾಖೆಯಲ್ಲಿನ 1558 MTS  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- SSC 1558 MTS Recruitment 2023

  1. Pingback: ಹತ್ತನೇ ಆದವರಿಗೆ SSC ಯಿಂದ ವಿವಿಧ ಇಲಾಖೆಯಲ್ಲಿನ 1558 MTS ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- SSC 1558 MTS ನೇಮಕಾತಿ 2023 - Channag

  2. Pingback: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIRD & PR Wireman Rec

  3. Pingback: ರಾಷ್ಟ್ರಿಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ 4100 ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS CRP XIII Exam 2023 - KPSC Jobs

  4. Pingback: ಕರ್ನಾಟಕದ ಈ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಗುಮಾಸ್ತ, ಲೆಕ್ಕಾಧಿಕಾರಿ & ಸೇವಕ ಹುದ್ದೆಗಳ ಭರ್ತಿಗೆ ಅಧಿಸೂಚ

  5. techylist says:

    Good news for all the aspirants who are looking for SSC recruitment notification. The notification for the recruitment of 1558 MTS posts has been released. The recruitment will be conducted in the month of March 2023. The eligibility criteria for

  6. I don’t think the title of your article matches the content lol. Just kidding, mainly because I had some doubts after reading the article.

Leave a Reply

Your email address will not be published. Required fields are marked *