ಸಿಬ್ಬಂದಿ ನೇಮಕಾತಿ ಆಯೋಗದಿಂದ 75768 ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: SSC 75768 Vacancies Recruitment 2023

Click here to Share:

ಸಿಬ್ಬಂದಿ ನೇಮಕಾತಿ ಆಯೋಗದಿಂದ 75768 ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: SSC 75768 Vacancies Recruitment 2023

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಕೇಂದ್ರ ಸರ್ಕಾರದ ವಿವಿಧ ಪಡೆಗಳಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. BSF, CISF, CRPF, SSB ಸೇರಿದಂತೆ ವಿವಿಧ ಪಡೆಗಳಲ್ಲಿ  ಖಾಲಿ ಇರುವ ಒಟ್ಟು 75768  ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ & ಪುರುಷ ಅಭ್ಯರ್ಥಿಗಳಿಂದ  ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ ಮುಗಿದವರು 28-12-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

KPSC ಯಿಂದ PWD, ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC  2061 Vacancies upcoming Notification

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ವಿವಿಧ ಪಡೆಗಳಲ್ಲಿ ಖಾಲಿ ಇರುವ 75768 ಕಾನ್ಸ್ಟೇಬಲ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- KPSC Office Recruitment 2023

Post Details/ ಹುದ್ದೆಗಳ ವಿವರ:

ಹುದ್ದೆಯ ಹೆಸರು: ಕಾನ್ಸ್ಟೇಬಲ್ (ಜನರಲ್ ಡ್ಯೂಟಿ)

ಒಟ್ಟು ಹುದ್ದೆಗಳು: 75768 Posts

ಹುದ್ದೆಗಳ ಹಂಚಿಕೆ/ Posts Distribution:

ಪಡೆಗಳು ಹುದ್ದೆಗಳ ಸಂಖ್ಯೆ
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ (BSF) 27875
                        ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (CISF) 8598
ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (CRPF) 25427
ಸಶಸ್ತ್ರ ಸೀಮಾ ಬಲ (SSB) 5278
ಇಂಡೋ ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) 3006
ಅಸ್ಸಾಂ ರೈಫೆಲ್ಸ್ 4776
ಸೆಕ್ರೆಟೆರಿಯೇಟ್ ಸೆಕ್ಯೂರಿಟಿ ಫೋರ್ಸ್ 583
ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ 225
ಒಟ್ಟು ಹುದ್ದೆಗಳು 75768

ವೇತನ ಶ್ರೇಣಿ/ Salary Scale:

ಮೂಲವೇತನ ರೂ. 21700-69100

(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

 

ವಯೋಮಿತಿ/ Age limit (As on 01-07-2023)

ದಿನಾಂಕ 01-07-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 23 ವರ್ಷವನ್ನು ಮೀರುವಂತಿಲ್ಲ.  (Born between 02-08-2000  to 01-08-2005)

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 01-01-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ  ಬೋರ್ಡ್ ನಿಂದ ಹತ್ತನೇ ತರಗತಿ ಅಥವಾ ತತ್ಸಮಾನ   ವಿದ್ಯಾರ್ಹತೆ ಹೊಂದಿರಬೇಕು.

 

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 100/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

ಆಯ್ಕೆವಿಧಾನ/ Selection Method:

ಹಂತ 1: Computer Based Test

1) ಪರೀಕ್ಷೆಯು ಒಂದು  ಒಳಗೊಂಡಿರುತ್ತದೆ. ಸಾಮಾನ್ಯ ಪತ್ರಿಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಯಲಿದೆ.

2) ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.

3) ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳು (Negative Marking) ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4ಭಾಗದಷ್ಟು ಅಂಕಗಳು ಕಡಿತವಾಗುತ್ತದೆ.

4) ಪ್ರಶ್ನೆಪತ್ರಿಕೆಯು ಇಂಗ್ಲೀಷ್ & ಹಿಂದಿ ಭಾಷೆಗಳಲ್ಲಿ ಇರಲಿದೆ.

ಹಂತ 2: PT & EST  ದೈಹಿಕ & ಸಹಿಷ್ಣುತೆ ಪರೀಕ್ಷೆ

ಹಂತ 3: ವೈಧ್ಯಕೀಯ ಪರೀಕ್ಷೆ

 ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.11.2023 ರಿಂದ 28.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ    ವೆಬ್ ಸೈಟ್ www.ssc.nic.in    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಆರೋಗ್ಯ ಸಚಿವಾಲಯದಲ್ಲಿ ಖಾಲಿ ಇರುವ 486 ಗುಮಾಸ್ತ, ಅಕೌಂಟೆಂಟ್ & ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

Online Application opening from : 24-11-2023

Last date to submission application : 28-12-2023

Last date of making payment : 28-12-2023

Schedule of Computer Based Examination:  Feb, 2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ಸಿಬ್ಬಂದಿ ನೇಮಕಾತಿ ಆಯೋಗದಿಂದ 75768 ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: SSC 75768 Vacancies Recruitment 2023

  1. Pingback: ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 244 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ECL Security Guard Jobs