ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1558 MTS ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ- SSC Group C Recruitment
ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಗ್ರೂಪ್ ಸಿ ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 1558 ಮಲ್ಟಿ ಟಾಸ್ಕಿಂಗ್ ಸ್ಟಾಫ್ & ಹವಾಲ್ದಾರ್ ಹುದ್ದೆಗಳಿಗೆ ಸಿಬ್ಬಂದಿ ನೇಮಕಾತಿ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ/ ಪಿಯುಸಿ ಮುಗಿದವರು 21-07-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ವಿದ್ಯುತ್ ಇಲಾಖೆ, ಕೈಗಾದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: NPCIL Kaiga Recruitment 2023
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹವಾಲ್ದಾರ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿ: Ayush CCRUM Recruitment Notification 2023
Total Posts: 1558 Posts
Post Details/ ಹುದ್ದೆಗಳ ವಿವರ:
ಮಲ್ಟಿ ಟಾಸ್ಕಿಂಗ್ ಸ್ಟಾಫ್: 1198 ಹುದ್ದೆಗಳು |
ಹವಲ್ದಾರ್ : 360 ಹುದ್ದೆಗಳು |
ಒಟ್ಟು ಹುದ್ದೆಗಳು: 1558 |
ವಯೋಮಿತಿ/ Age limit (As on 01-08-2023)
ಹವಾಲ್ದಾರ್ & ಮಲ್ಟಿ ಟಾಸ್ಕಿಂಗ್ ಸ್ಟಾಫ್ : ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 25 ವರ್ಷವನ್ನು ಮೀರುವಂತಿಲ್ಲ. (Born between 02-08-1998 to 01-08-2005)
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 04-01-2023)
ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ/ Application fees:
Fee payable: Rs. 100/- (Rupees One Hundred only).
Women candidates and candidates belonging to Scheduled Castes (SC), Scheduled Tribes (ST), Persons with Disabilities (PwD) and Ex-servicemen (ESM) eligible for reservation are exempted from payment of fee.
Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.
KPSC ಯಿಂದ PDO, ಗ್ರಾ.ಪಂ ಕಾರ್ಯದರ್ಶಿ & SDAA ಹುದ್ದೆಗಳಿಗೆ ಅಧಿಸೂಚನೆ: KPSC PDO Recruitment 2023
Selection Method:
ಹಂತ 1: Computer Based Test
1) ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು ಒಟ್ಟು 270 ಅಂಕಗಳನ್ನು ಒಳಗೊಂಡಿರುತ್ತದೆ.
2) ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.
3) ತಪ್ಪು ಉತ್ತರಗಳಿಗೆ ಯಾವುದೇ ಋಣಾತ್ಮಕ ಅಂಕಗಳು (Negative Marking) ಇರುವುದಿಲ್ಲ.
4) ಪ್ರಶ್ನೆಪತ್ರಿಕೆಯು ಇಂಗ್ಲೀಷ್, ಹಿಂದಿ & ಸ್ಥಳೀಯ ಭಾಷೆಗಳಲ್ಲಿ (ಕನ್ನಡ ಸೇರಿದಂತೆ) ಇರಲಿದೆ.
ಹಂತ 2: Physical Efficiency Test
ಹಂತ 3: Physical Standard Test
(ಈ ಬಾರಿಯ ನೇಮಕಾತಿಯ ವಿಶೇಷತೆಯೆಂದರೇ ಇದರ ಪರೀಕ್ಷೆಯನ್ನು ಇಂಗ್ಲೀಷ್ & ಹಿಂದಿ ಜೊತೆಗೆ 16 ಸ್ಥಳೀಯ ಭಾಷೆಗಳಲ್ಲೂ ಪತ್ರಿಕೆಯನ್ನು ತಯಾರಿಸಲಾಗುತ್ತದೆ. ಇದರಲ್ಲಿ ಕನ್ನಡ ಕೂಡ ಒಂದಾಗಿದ್ದು ಪ್ರಶ್ನೆಪತ್ರಿಕೆ ಕನ್ನಡದಲ್ಲಿಯೂ ತಯಾರಾಗುತ್ತದೆ. SSC ನೇಮಕಾತಿ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿಯೂ ನೀಡಬೇಕು ಎಂಬ ಹಲವಾರು ವರ್ಷಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ಈ ಬಾರಿ ಈಡೇರಿಸಿದೆ)
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 30.06.2023 ರಿಂದ 21.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ ವೆಬ್ ಸೈಟ್ www.ssc.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಪ್ರಮುಖ ದಿನಾಂಕ/ Important Dates:
Online Application opening from : 30-06-2023
Last date to submission application : 21-07-2023
Last date of making payment : 24-07-2023
Schedule of Computer Based Examination: Sept, 2023
Important Links/ ಪ್ರಮುಖ ಲಿಂಕುಗಳು:
Pingback: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1558 MTS ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ- SSC ಗುಂಪು C
Pingback: ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಲೂಕು ಅಧಿಕಾರಿ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ZP Raichur Recruitm
Pingback: ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರ (FSSAI) ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- FSSAI Recruitment 2023 - KPSC Jobs
Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-: Social Welfare NIEPID C