ಎಸ್.ಎಸ್.ಪಿ ಸ್ಕಾಲರ್ಶಿಪ್ ಅರ್ಜಿಸಲ್ಲಿಸಲು ಇನ್ನು ಎಷ್ಟು ದಿನ ಕಾಲಾವಕಾಶ ಇದೇ ನೋಡಿ! ಏನೇನು ದಾಖಲೆಗಳು ಬೇಕು? SSC SCHOLARSHIP 2025

Click here to Share:

ಎಸ್.ಎಸ್.ಪಿ ಸ್ಕಾಲರ್ಶಿಪ್ ಅರ್ಜಿಸಲ್ಲಿಸಲು ಇನ್ನು ಎಷ್ಟು ದಿನ ಕಾಲಾವಕಾಶ ಇದೇ ನೋಡಿ! ಏನೇನು ದಾಖಲೆಗಳು ಬೇಕು? SSC SCHOLARSHIP 2025

ಗೆಳೆಯರೇ ನಮಸ್ತೆ ಎಸ್.ಎಸ್.ಪಿ ಸ್ಕಾಲರ್ಶಿಪ್ ಗಾಗಿ ಅರ್ಜಿಗಳನ್ನು ಕರೆಯಲಾಗಿದ್ದು, ಇನ್ನು ಅರ್ಜಿ ಸಲ್ಲಿಸದವರು ಈ ಕೂಡಲೇ ಅರ್ಜಿ ಹಾಕಬಹುದು. ಹೌದು ಸ್ನೇಹಿತರೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳು ಗರಿಷ್ಠ 50 ಸಾವಿರ ವರೆಗೆ ವಿದ್ಯಾರ್ಥಿ ವೇತನವನ್ನು ನಮ್ಮ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಎಸ್.ಎಸ್.ಪಿ ಸ್ಕಾಲರ್ಶಿಪ್ ಗೆ ಯಾರು ಅರ್ಜಿ ಸಲ್ಲಿಸಬಹುದು (SSP Scholarship)..?

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಎಸ್ ಎಸ್ ಪಿ ವಿದ್ಯಾರ್ಥಿ ವೇತನದ ಮೂಲಕ ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ಬಡ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಸಮುದಾಯ ಹಾಗೂ ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಒಂದು ವಿದ್ಯಾರ್ಥಿ ವೇತನಕ್ಕೆ ಒಂದನೇ ತರಗತಿಯಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

ಆದರೆ ಪ್ರಸ್ತುತ ಹತ್ತನೇ ತರಗತಿ ಮುಗಿದ ನಂತರ ವಿವಿಧ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ ದ್ವಿತೀಯ ಪಿಯುಸಿ ಹಾಗೂ ಐಟಿಐ, ಡಿಪ್ಲೋಮೋ, ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ ವಿದ್ಯಾರ್ಥಿಗಳು ಮುಂತಾದ ವಿದ್ಯಾಭ್ಯಾಸ ಮಾಡುತ್ತಿರುವಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.!

ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಯ ಅನುಗುಣವಾಗಿ ರೂ.1000 ಯಿಂದ ಗರಿಷ್ಟ 50 ಸಾವಿರ ವರೆಗೆ ಈ ಒಂದು ವಿದ್ಯಾರ್ಥಿ ವೇತನ ಮೂಲಕ ವಿದ್ಯಾರ್ಥಿಗಳು ಸರಕಾರ ಕಡೆಯಿಂದ ಆರ್ಥಿಕ ನೆರವು ಪಡೆದುಕೊಳ್ಳಬಹುದು ಆದ್ದರಿಂದ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

SSP ಸ್ಕಾಲರ್ಶಿಪ್ ಯೋಜನೆಗೆ (SSP Scholarship) ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ..?

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ:– ಈ ಇಲಾಖೆಯಲ್ಲಿ ಬರುವಂತಹ ಈ ಸಮುದಾಯದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28/02/2025

ಸಮಾಜ ಕಲ್ಯಾಣ ಇಲಾಖೆ:- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25/02/2025

ಹಿಂದುಳಿದ ಕಲ್ಯಾಣ ಇಲಾಖೆ:- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/02/2025

ಕಾಲೇಜು ಶಿಕ್ಷಣ ಇಲಾಖೆ:- ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10/02/2025

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ:- ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28/02/2025

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ:- ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 15/02/2025

ತಾಂತ್ರಿಕ ಶಿಕ್ಷಣ ಇಲಾಖೆ:- ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 15/02/2025

ಆರ್ಯ ವೈಶ್ಯ ಇಲಾಖೆ:- 15/02/2025

 (ಸ್ನೇಹಿತರೇ ಎಸ್.ಎಸ್.ಪಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಿಕೊಡಲಾಗುವುದು. ಅಗತ್ಯವಿರುವ ದಾಖಲೆಗಳನ್ನು ವಾಟ್ಸಪ್ ಮುಖಾಂತರ ಕಳುಹಿಸಿರೇ ಕಡಿಮೆ ದರದಲ್ಲಿ ಅರ್ಜಿ ಸಲ್ಲಿಸಿಕೊಡುತ್ತೇವೆ. ವಾಟ್ಸಾಪ್ ಸಂಖ್ಯೆ-  9108736889)

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ಪೋಷಕರ ಆಧಾರ್ ಕಾರ್ಡ್
  • ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
  • ವಸತಿ ನಿಲಯದ ವಿವರಗಳು
  • ಪ್ರವೇಶ ಶುಲ್ಕ
  • ಪ್ರವೇಶ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತವಾಗಿ ಎಸ್ ಎಸ್ ಪಿ ಪೋರ್ಟಲ್ ಜಾರಿಗೆ ತಂದಿದೆ.! ಈ ಆನ್ಲೈನ್ ಪೋರ್ಟಲ್ ಬಳಸಿಕೊಂಡು ವಿದ್ಯಾರ್ಥಿಗಳು ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರದೇ ಇದ್ದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಕೊನೆಯ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://ssp.postmatric.karnataka.gov.in/

 


Click here to Share:
Scroll to Top