ಕೇಂದ್ರ ಸರ್ಕಾರದ  10  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್  ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ- SSC UDC Recruitment 2024

Click here to Share:

ಕೇಂದ್ರ ಸರ್ಕಾರದ  10  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್  ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ- SSC UDC Recruitment 2024

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಸೀನಿಯರ್ ಸೆಕ್ರೆಟೇರಿಯೆಟ್  ಅಸಿಸ್ಟೆಂಟ್/ ಅಪ್ಪರ್ ಡಿವಿಸನ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಇಲಾಖಾ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ.  ಕೇಂದ್ರ ಸರ್ಕಾರದ ವಿವಿಧ 10 ಇಲಾಖೆಗಳು/ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 69 (ಇನ್ನು ಕೆಲವು ಇಲಾಖೆಗಳ ಹುದ್ದೆಗಳ ಸಂಖ್ಯೆ ಬಿಡುಗಡೆಗೊಂಡಿಲ್ಲ) ಹುದ್ದೆಗಳ ನೇಮಕಾತಿಗೆ ಸಿಬ್ಬಂದಿ ನೇಮಕಾತಿ ಆಯೋಗದಿಂದ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಮುಗಿದವರು 21-02-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5696 ಸಹಾಯಕ ಲೋಕೊ ಪೈಲೆಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಸೆಕ್ರೆಟೇರಿಯೆಟ್  ಅಸಿಸ್ಟೆಂಟ್/ ಅಪ್ಪರ್ ಡಿವಿಸನ್ ಕ್ಲರ್ಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

 ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಅಕೌಂಟೆಂಟ್ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಹುದ್ದೆಯ ಹೆಸರು: ಸೆಕ್ರೆಟೇರಿಯೆಟ್  ಅಸಿಸ್ಟೆಂಟ್/ ಅಪ್ಪರ್ ಡಿವಿಸನ್ ಕ್ಲರ್ಕ್

ಒಟ್ಟು ಹುದ್ದೆಗಳು: 69 ಹುದ್ದೆಗಳು

ಪರಿಶಿಷ್ಟ ಜಾತಿ (SC)- 38
ಪರಿಶಿಷ್ಟ ಪಂಗಡ (ST) – 14
ಇತರೆ ಹಿಂದೂಳಿದ ವರ್ಗ (OBC)- 72
ಆರ್ಥಿಕವಾಗಿ ಹಿಂದೂಳಿದವರು (EWS)- 26
ಸಾಮಾನ್ಯ ವರ್ಗ (UR)- 157
ಒಟ್ಟು ಹುದ್ದೆಗಳು- 307

ವೇತನ ಶ್ರೇಣಿ/ Salary Scale:

ಸೆಕ್ರೆಟೇರಿಯೆಟ್  ಅಸಿಸ್ಟೆಂಟ್/ ಅಪ್ಪರ್ ಡಿವಿಸನ್ ಕ್ಲರ್ಕ್: 25500-81100

(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

 

ವಯೋಮಿತಿ/ Age limit (As on 01-01-2024)

ದಿನಾಂಕ 01-08-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 50 ವರ್ಷವನ್ನು ಮೀರುವಂತಿಲ್ಲ.  

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

ವಿದ್ಯಾರ್ಹತೆ/ Educational Qualification: (As on 01-01-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ  ವಿದ್ಯಾರ್ಹತೆ  & 5 ವರ್ಷಗಳ ಇಲಾಖಾ ಅನುಭವವನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 100/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

ಆಯ್ಕೆವಿಧಾನ/ Selection Method:

ಹಂತ 1: Computer Based Test

1) ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗೆ ಸಂಬಂಧೀಸಿದಂತೆ ಪರೀಕ್ಷೆ ನಡೆಯಲಿದೆ.

2) ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.

3) ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳು (Negative Marking) ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4ಭಾಗದಷ್ಟು ಅಂಕಗಳು ಕಡಿತವಾಗುತ್ತದೆ.

4) ಪ್ರಶ್ನೆಪತ್ರಿಕೆಯು ಇಂಗ್ಲೀಷ್ & ಹಿಂದಿ ಭಾಷೆಗಳಲ್ಲಿ ಇರಲಿದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 02.02.2024 ರಿಂದ 21.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SSC ಯ    ವೆಬ್ ಸೈಟ್ www.ssc.nic.in    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಕರ್ನಾಟಕ ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

Online Application opening from : 02-02-2024

Last date to submission application : 21-02-2024

Last date of making payment : 21-02-2024

Schedule of Computer Based Examination:  31.05.2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger