ಹತ್ತನೇ ತರಗತಿ ಫಲಿತಾಂಶ ಇದೀಗ ಪ್ರಕಟ: ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ- SSLC Result – Check out Now
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದ್ದು ರಾಜ್ಯಾದಾಧ್ಯಂತಾ ನಡೆದ ಹತ್ತನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಇಂದು ಮುಂಜಾನೆ 11:00 ಗಂಟೆಗೆ ಸರಿಯಾಗಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಬಳಸಿಕೊಂಡು ಅಧಿಕೃತವಾಗಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಫಲಿತಾಂಶ ವೀಕ್ಷಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ…
ಮಾರ್ಚ್ 2023ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ: 31/03/2023 ರಿಂದ 15/04/2023ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/05/2023 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು http://karresults.nic.in ಜಾಲತಾಣದಲ್ಲಿ ದಿನಾಂಕ: 08/05/2023 ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
ಪರೀಕ್ಷೆ ಫಲಿತಾಂಶವನ್ನು ವೀಕ್ಷಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಬೇಕು. ನಂತರ ತಮ್ಮ ರಿಜಿಸ್ಟರ್ ನಂಬರ್ ಅನ್ನು ದಾಖಲಿಸಿ Submit ಮಾಡಿದರೆ ತಮ್ಮ ಫಲಿತಾಂಶ ತೆರೆದುಕೊಳ್ಳುತ್ತದೆ. ಪರೀಕ್ಷೆ ಬರೆದವರಿಗೆ ಶುಭವಾಗಲಿ. ಫಲಿತಾಂಶ ನೋಡಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.
ಫಲಿತಾಂಶದ ಲಿಂಕುಗಳು/ Result Links
Pingback: ಹತ್ತನೇ ತರಗತಿಯ ಫಲಿತಾಂಶ ಇದೀಗ ಪ್ರಕಟ: ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ- SSLC ಫಲಿತಾಂಶ 2023– ಈಗಲೇ ಪರಿಶೀಲಿಸಿ -