ಕೋರ್ಟ್ ನಲ್ಲಿ ಖಾಲಿ ಇರುವ 107 ಹಿರಿಯ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Supreme Court  Jobs 2024

Click here to Share:

ಕೋರ್ಟ್ ನಲ್ಲಿ ಖಾಲಿ ಇರುವ 107 ಹಿರಿಯ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Supreme Court  Jobs 2024

ಭಾರತೀಯ ಸರ್ವೊಚ್ಛ ನ್ಯಾಯಾಲಯದಿಂದ  ಖಾಲಿ ಇರುವ ಕೋರ್ಟ್ ಮಾಸ್ಟರ್, ಹಿರಿಯ ಸಹಾಯಕ (Senior Assistant) & ಪರ್ಸನಲ್ ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಸುಪ್ರಿಂಕೋರ್ಟ್ ನಲ್ಲಿ ಒಟ್ಟು 107 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 25-12-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Supreme Court of India ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

Post Details/ ಹುದ್ದೆಗಳ ವಿವರ:

ಇಲಾಖೆ/ ಸಂಸ್ಥೆ: ಭಾರತೀಯ ಸರ್ವೊಚ್ಛ ನ್ಯಾಯಾಲಯ

ಹುದ್ದೆಗಳ ಹೆಸರು: ಕೋರ್ಟ್ ಮಾಸ್ಟರ್, ಹಿರಿಯ ಸಹಾಯಕ & ಪರ್ಸನಲ್ ಸೀನಿಯರ್

ಹುದ್ದೆಗಳ ಸಂಖ್ಯೆ: 107 ಹುದ್ದೆಗಳು

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಕೋರ್ಟ್ ಮಾಸ್ಟರ್ 31
ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ 33
ಸೀನಿಯರ್ ಅಸಿಸ್ಟೆಂಟ್ 43
ಒಟ್ಟು ಹುದ್ದೆಗಳು 107

 

ವೇತನ ಶ್ರೇಣಿ/ Salary Scale:

ಹುದ್ದೆಗಳ ಹೆಸರು ವೇತನ ರೂ.
ಕೋರ್ಟ್ ಮಾಸ್ಟರ್ 67700/-
ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ 47600/-
ಸೀನಿಯರ್ ಅಸಿಸ್ಟೆಂಟ್ 44900/-

 

ವಯೋಮಿತಿ/ Age limit (As on 25-12-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಹುದ್ದೆಗಳ ಹೆಸರು ವಯೋಮಿತಿ
ಕೋರ್ಟ್ ಮಾಸ್ಟರ್ 30-45
ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ 18-30
ಸೀನಿಯರ್ ಅಸಿಸ್ಟೆಂಟ್ 18-30

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ಕೆಳಗೆ ನೀಡಲಾದ ವಿದ್ಯಾರ್ಹತೆ ಮುಗಿಸಿರಬೇಕು. ಹಾಗೂ ಕಂಪ್ಯೂಟರ್ ಪರಿಣಿತಿ & ಟೈಪಿಂಗ್ ಮಾಡಲು ಗೊತ್ತಿರಬೇಕು.

ಕೋರ್ಟ್ ಮಾಸ್ಟರ್: ಕಾನೂನು ವಿಷಯದಲ್ಲಿ ಪವವಿ ಮುಗಿಸಿರಬೇಕು

ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ & ಸೀನಿಯರ್ ಅಸಿಸ್ಟೆಂಟ್ : ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application fees:

SC/ ST/ PH/ Ex Servicemen/ Widow/ Divorcee Women: ರೂ. 250/-

ಇತರೆ ವರ್ಗಗಳಿಗೆ: ರೂ. 1000/-

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

Selection Method/ ಆಯ್ಕೆವಿಧಾನ:

ವಸ್ತು ನಿಷ್ಟ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 04.12.2024 ರಿಂದ 25.12.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಸುಪ್ರಿಂಕೋರ್ಟ್   ವೆಬ್ ಸೈಟ್ www.sci.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

NIA ದಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 04-12-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-12-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.