ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Telecommunication Recruitment 2023

Click here to Share:

ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Telecommunication Recruitment 2023

ಕೇಂದ್ರ ದೂರಸಂಪರ್ಕ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ದೂರಸಂಪರ್ಕ ಇಲಾಖೆಯ ಯೋಜನೆಗೆ ಅವಶ್ಯವಿರುವ 10   ರಿಸರ್ಚ್ ಅಸೋಸಿಯೇಟ್  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್  06 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 450 ಸಹಾಯಕ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 

ಬೆಂಗಳೂರಿನ RMS ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ದೂರ ಸಂಪರ್ಕ ಇಲಾಖೆ

ಹುದ್ದೆಗಳ ಹೆಸರು: ರಿಸರ್ಚ್ ಅಸೋಸಿಯೇಟ್

ಹುದ್ದೆಗಳ ಸಂಖ್ಯೆ- 10

ಕೆಲಸದ ಸ್ಥಳ: ದೇಶದ ವಿವಿಧ ಭಾಗಗಳು

 

ಹುದ್ದೆಗಳ ವಿವರ/ Post Details

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Foxed Access 01
Future Network 01
Information Technology 01
Internet of Things 01
Standardization 01
Qunatum Technology 01
Conformity Assessment 01
Total Posts 10

ವೇತನ ಶ್ರೇಣಿ/ Salary Scale:

ದೂರ ಸಂಪರ್ಕ ನಿಯಮಾವಳಿಗಳನ್ವಯ ಮಾಸಿಕ ಕ್ರೂಢಿಕೃತ ವೇತನ ರೂ. 50000/- ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age limit (As on 06-11-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 21 ವರ್ಷ

ಗರಿಷ್ಟ ವಯೋಮಿತಿ: 30 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ಸಿ ಗ್ರೂಪ್ ನೇರ ನೇಮಕಾತಿ: ಪಿಯುಸಿ ಆದವರು ಅರ್ಜಿ ಹಾಕಿ

ಅರ್ಜಿ ಶುಲ್ಕ/ Application Fees

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ದೂರಸಂಪರ್ಕ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 06-11-2023 ರ ಒಳಗಾಗಿ  Assistant Director General, , Telecommunication Engineering Centre, KL Bhavan, Janpath,  New Delhi – 110001 ವಿಳಾಸಕ್ಕೆ  ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 22-09-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 06-11-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger