THDC ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ: THDC Engineering Trainee Recruitment  

Click here to Share:

THDC ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ: THDC Engineering Trainee Recruitment  

ತೆಹ್ರಿ ಹೈಡ್ರೊ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಇಂಜಿನೀಯರ್ ಟ್ರೈನಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 04-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Tehri Hydro Development Corporation Limited (THDC)ನಲ್ಲಿ ಖಾಲಿ ಇರುವ Engineer Trainee ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: SSC ಯಿಂದ 129929 GD ಗ್ರೂಪ್ ‘ಸಿ’ ಬೃಹತ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಂಜಿನೀಯರ್ ಟ್ರೈನಿ (ಸಿವಿಲ್) – 36
ಇಂಜಿನೀಯರ್ ಟ್ರೈನಿ (ಎಲೆಕ್ಟ್ರಿಕಲ್)- 36
ಇಂಜಿನಿಯರ್ ಟ್ರೈನಿ (ಮೆಕ್ಯಾನಿಕಲ್) – 18
ಒಟ್ಟು ಹುದ್ದೆಗಳು- 90

ಉದ್ಯೋಗ ಮಾಹಿತಿ: RCFL ನಲ್ಲಿ ಖಾಲಿ ಇರುವ ಸೆಕ್ರೆಟೇರಿಯಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ವೇತನ/ Salary

ಪ್ರತಿ ತಿಂಗಳು ರೂ. 50000-180000 ವೇತನ ನೀಡಲಾಗುತ್ತದೆ

ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಿರುವ ವಿದ್ಯಾರ್ಹತೆ & ನಿಗದಿಪಡಿಸಿದಷ್ಟು ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಇಂಜಿನಿಯರ್ ಟ್ರೈನಿ (ಸಿವಿಲ್) : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿಎಸ್ಸಿ, ಬಿಇ ಅಥವಾ ಬಿಟೆಕ್ ಮುಗಿಸಿರಬೇಕು.

ಇಂಜಿನೀಯರ್ ಟ್ರೈನಿ (ಎಲೆಕ್ಟ್ರಿಕಲ್):  ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ  ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ ಪವರ್ ಸಿಸ್ಟಮ್ & ಹೈ ವೊಲ್ಟೇಜ್/ ಪವರ್ ಇಂಜಿನಿಯರಿಂಗ್ ನಲ್ಲಿ ಬಿಎಸ್ಸಿ, ಬಿಇ ಅಥವಾ ಬಿಟೆಕ್ ಮುಗಿಸಿರಬೇಕು.

ಇಂಜಿನಿಯರ್ ಟ್ರೈನಿ (ಮೆಕ್ಯಾನಿಕಲ್):-  ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್/ ಮೆಕ್ಯಾನಿಕಲ್ & ಅಟೋಮೇಷನ್ ಇಂಜಿನಿಯರಿಂಗ್ ನಲ್ಲಿ ಬಿಎಸ್ಸಿ, ಬಿಇ ಅಥವಾ ಬಿಟೆಕ್ ಮುಗಿಸಿರಬೇಕು.

ಉದ್ಯೋಗ ಮಾಹಿತಿ: ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಅರ್ಜಿ ಶುಲ್ಕ/ Application Fees:

ರೂ. 600/- ಶುಲ್ಕವನ್ನು ಪಾವತಿಸಬೇಕು

ಪಜಾ/ ಪಪಂ/  ಅಂಗವಿಕಲ/ ಮಾಜಿ ಸೈನಿಕ/ ಇಲಾಖಾ ಪರೀಕ್ಷಾ ಅಭ್ಯರ್ಥಿಗಳಿಗೆ :- ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 30 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 05.04.2023 ರಿಂದ 04.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು THDC ವೆಬ್ ಸೈಟ್ www.thdc.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-05-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-05-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to THDC ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ: THDC Engineering Trainee Recruitment  

  1. Pingback: KPSC ಯಿಂದ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: PUC ಆದವರು ಕೂಡಲೇ ಅರ್ಜಿ ಹಾಕಿ: KPSC Junior Accountant Assist

Leave a Reply

Your email address will not be published. Required fields are marked *