ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ವೇತನ ರೂ. 72000/- THO Athani Recruitment 2024

Click here to Share:

ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ವೇತನ ರೂ. 72000/- THO Athani Recruitment 2024

ತಾಲೂಕು ಸಾರ್ವಜನಿಕ ಆಸ್ಪತ್ರೆ, ಅಥಣಿ ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವೈದ್ಯಾಧಿಕಾರಿಗಳು  ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 16-02-2024 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

BDL ನಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಸೇರಿ ಒಟ್ಟು 361 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ತಾಲೂಕು ಸಾರ್ವಜನಿಕ ಆಸ್ಪತ್ರೆ, ಅಥಣಿಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸುಪ್ರೀಕೋರ್ಟ್ ನಲ್ಲಿ ಖಾಲಿ ಇರುವ 90 ಗುಮಾಸ್ತ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ತಾಲೂಕು ಸಾರ್ವಜನಿಕ ಆಸ್ಪತ್ರೆ, ಅಥಣಿ

ಹುದ್ದೆಯ ಹೆಸರು: ವೈದ್ಯಾಧಿಕಾರಿಗಳು

ಹುದ್ದೆಗಳ ಸಂಖ್ಯೆ- 01 ಹುದ್ದೆ

ಕೆಲಸದ ಸ್ಥಳ: ಬೆಳಗಾವಿ

 

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ರೂ. 72000/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ MBBS ವಿದ್ಯಾರ್ಹತೆ ಮುಗಿದಿರಬೇಕು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಗರಿಷ್ಟ 70 ವರ್ಷವನ್ನು ಮೀರುವಂತಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 16-02-2024 ರಂದು  ಮುಖ್ಯ ವೈದ್ಯಾಧಿಕಾರಿಗಳು, ತಾಲೂಕು ಸಾರ್ವಜನಿಕ ಆಸ್ಪತ್ರೆ, ಅಥಣಿ- 591304 ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು. 

ಕರ್ನಾಟಕ ನಗರ ಆರೋಗ್ಯ ಅಭಿಯಾನದಲ್ಲಿ ಖಾಲಿ ಇರುವ 444 ಬೃಹತ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಪ್ರಮುಖ ದಿನಾಂಕಗಳು/ Important Dates:

ನೇರ ಸಂದರ್ಶನದ ದಿನಾಂಕ: 16-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

  


Click here to Share:
Bookmark the permalink.

About sdkpscjob

www.kpscjobs.com Educator & Blogger