ಬೆಂಗಳೂರಿನ TIFR ನಲ್ಲಿ ಖಾಲಿ ಇರುವ ಕ್ಲರ್ಕ್ & ಲೈಬ್ರೆರಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: TIFR Recruitment Notification  2023

Click here to Share:

ಬೆಂಗಳೂರಿನ TIFR ನಲ್ಲಿ ಖಾಲಿ ಇರುವ ಕ್ಲರ್ಕ್ & ಲೈಬ್ರೆರಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: TIFR Recruitment Notification  2023

ಟಾಟಾ ಇನ್ಸುಟ್ಯೂಟ್ ಆಫ್ ಫಂಡಮೆಂಡಲ್ ರಿಸರ್ಚ್ (Tata Institute of Fundamental Research) ನ ಅಡಿಯಲ್ಲಿ ಬರುವ ಸೆಂಟರ್ ಫಾರ್ ಅಪ್ಲಿಕೇಬಲ್ ಮೆಥ್ಯಾಮೆಟಿಕ್ಸ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಲೈಬ್ರೆರಿ ಟ್ರೈನಿ, ಕ್ಲರ್ಕ್ ಟ್ರೈನಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 10-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಪರಿಸರ ಇಲಾಖೆಯಲ್ಲಿ ಖಾಲಿ ಇರುವ MTS, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

TIFR- Centre For Applicable Mathematics ನಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕದ ಈ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಗುಮಾಸ್ತ, ಲೆಕ್ಕಾಧಿಕಾರಿ & ಸೇವಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು:  ಲೈಬ್ರೆರಿ ಟ್ರೈನಿ, ಕ್ಲರ್ಕ್ ಟ್ರೈನಿ  & ಇತರೆ 

ಒಟ್ಟು ಹುದ್ದೆಗಳು: 4

ಕೆಲಸದ ಸ್ಥಳ: ಬೆಂಗಳೂರು

 

Vacancies/ ಹುದ್ದೆಗಳ ಹಂಚಿಕೆ:

ಲೈಬ್ರೆರಿ ಟ್ರೈನಿ- 01
ಕ್ಲರ್ಕ್ ಟ್ರೈನಿ – 01
ಎಂಜಿನೀಯರ್ ಟ್ರೈನಿ -01
ಸೈಂಟಿಫಿಕ್ ಅಸಿಸ್ಟೆಂಟ್ – 01

 

ವೇತನ/ Salary:

ಲೈಬ್ರೆರಿ ಟ್ರೈನಿ- ರೂ. 22000
ಕ್ಲರ್ಕ್ ಟ್ರೈನಿ – ರೂ. 22000
ಎಂಜಿನೀಯರ್ ಟ್ರೈನಿ – ರೂ. 35000
ಸೈಂಟಿಫಿಕ್ ಅಸಿಸ್ಟೆಂಟ್ – ರೂ. 55600

 

ಶೈಕ್ಷಣಿಕ ಅರ್ಹತೆಗಳು/ Educational Qualification:

 ಲೈಬ್ರೆರಿ ಟ್ರೈನಿ: ಮಾನ್ಯತೆ ಹೊಂದಿದ ಸಂಸ್ಥೆಯಿಂದ ಬಿ.ಲಿಬ್/ B.Lib ಮುಗಿಸಿರಬೇಕು

ಕ್ಲರ್ಕ್ ಟ್ರೈನಿ : ಮಾನ್ಯತೆ ಹೊಂದಿದ ಸಂಸ್ಥೆಯಿಂದ ಯಾವುದೇ ಪದವಿ ಮುಗಿಸಿರಬೇಕು

ಎಂಜಿನೀಯರ್ ಟ್ರೈನಿ: ಮಾನ್ಯತೆ ಹೊಂದಿದ ಸಂಸ್ಥೆಯಿಂದ ಬಿಇ ಇನ್ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಶನ್ ಟೆಕ್ನಾಲಜಿ ಮುಗಿಸಿರಬೇಕು

ಸೈಂಟಿಫಿಕ್ ಅಸಿಸ್ಟೆಂಟ್:  ಮಾನ್ಯತೆ ಹೊಂದಿದ ಸಂಸ್ಥೆಯಿಂದ ಲೈಬ್ರೆಸಿ ಸೈನ್ಸ್ ನಲ್ಲಿ ಪದವಿ ಮುಗಿಸಿರಬೇಕು

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ವಯೋಮಿತಿ/ Age limit: (As on Closing date)

ಗರಿಷ್ಟ 28 ವಯೋಮಿತಿಯನ್ನು ಮೀರುವಂತಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ.

ರಾಷ್ಟ್ರಿಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ 4100 ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS CRP XIII Exam 2023

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-07-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ. ಆನ್ಲೈ ನ್ ಅರ್ಜಿ ಸಲ್ಲಿಸಿದ ನಂತರ ಹಾರ್ಡ್ ಕಾಪಿಯನ್ನು ಸಂಬಂಧಿಸಿದ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕ:10-07-2023

ಹಾರ್ಡ್ ಕಾಪಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 15-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

11 Responses to ಬೆಂಗಳೂರಿನ TIFR ನಲ್ಲಿ ಖಾಲಿ ಇರುವ ಕ್ಲರ್ಕ್ & ಲೈಬ್ರೆರಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: TIFR Recruitment Notification  2023

  1. Pingback: ಬೆಂಗಳೂರಿನ TIFR ನಲ್ಲಿ ಖಾಲಿ ಇರುವ ಕ್ಲರ್ಕ್ ಮತ್ತು ಲೈಬ್ರೆರಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ

  2. Pingback: CBI Recruitment 2023- ಪದವಿ ಮುಗಿದವರಿಂದ 1000 ಸ್ಕೇಲ್ III ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CBI Scale III Manager Recruitment 2023 - KPSC Jobs

  3. Pingback: ಕರ್ನಾಟಕ ರೈಲ್ವೇ ನೇಮಕಾತಿ 2023:  ಕರ್ನಾಟಕದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ & ಸಹಾಯಕ ಸೇರಿ ವಿವಿಧ ಹುದ್ದೆ

  4. Excellent article! We will be linking to this particularly great article on our website. dubai racing 3 tv live today

  5. Live TV says:

    I appreciate you sharing this blog.Really looking forward to read more.Live TV

  6. very satisfying in terms of information thank you very much.-tv now zwischen tüll und tränen

  7. There is definately a lot to find out about this subject. like all the points you made . – hey dudes for kids

  8. lso thank you for allowing me to comment!.

  9. The information you shared is very valuable, thank you for sharing! <a href="http://volvoonline.ru/bitrix/redirect.php?event1=

  10. Pingback: emergency roadside service

Leave a Reply

Your email address will not be published. Required fields are marked *