ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 30000-1,10,000 –Today Conducted Walk in for BBMP HFW Vacancies 2024
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆರೋಗ್ಯ ಇಲಾಖೆಯ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವೈಧ್ಯರು, ಫಾರ್ಮಾಸಿಸ್ಟ್, ಕೌನ್ಸಲರ್, ಕಮ್ಯೂನಿಟಿ ನರ್ಸ್ & ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಒಟ್ಟು 14 ಹುದ್ದೆಗಳ ಬೃಹತ್ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 03-09-2024 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಬೆಂಗಳೂರು ನಗರ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ
ಹುದ್ದೆಯ ಹೆಸರು: ವೈಧ್ಯರು, ಫಾರ್ಮಾಸಿಸ್ಟ್, ಕೌನ್ಸಲರ್, ಕಮ್ಯೂನಿಟಿ ನರ್ಸ್ & ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ- 14 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು
ವೇತನ/ Salary
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಹುದ್ದೆವಾರು ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ. ಪ್ರತಿ ತಿಂಗಳು ರೂ. 25000-110000 ಹುದ್ದೆವಾರು ನಿಗದಿಯಾಗಲಿದೆ
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ 10ನೇ, ಪಿಯುಸಿ, ಜನರಲ್ ನರ್ಸಿಂಗ್, ಬಿಎಸ್ಸಿ ನರ್ಸಿಂಗ್, ಬಿಫಾರ್ಮ್, ಬಿಇ, ಬಿಟೆಕ್, ಎಂಬಿಎ, ಎಂಬಿಬಿಎಸ್, ಎಂಡಿ, ಮೆಡಿಸನ್ & ಇನ್ನಿತರ ಪದವೀಧರರಿಗೆ ಉದ್ಯೋಗಾವಕಾಶಗಳು ಲಭ್ಯವಿವೆ. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಗರಿಷ್ಟ 50 ವರ್ಷವನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 03.09.2024 ರಂದು ಮುಂಜಾನೆ 10:30 ರಿಂದ ಸಂಜೆ 5:00 ರವರೆಗೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನ ನಡೆಯುವ ಸ್ಥಳ: ಡಾ. ರಾಜ್ ಕುಮಾರ್ ಗಾಜಿನ ಮನೆ, ಬಿಬಿಎಂಪಿ ಕೇಂದ್ರ ಕಛೇರಿ, ಎನ್.ಆರ್. ಚೌಕ, ಬೆಂಗಳೂರು. ಹೆಚ್ಚಿನ ಮಾಹಿತಿಗಳು ಬಿಬಿಎಂಪಿ ಯ ವೆಬ್ ಸೈಟ್ www.bbmp.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಇಂಡಿಯನ್ ಒವರ್ಸೀಸ್ ಬ್ಯಾಂಕ್ ನಲ್ಲಿ ಖಾಲಿ ಇರುವ 550 ಹುದ್ದೆಗಳ ಭರ್ತಿಗೆ ಯಾವುದೇ ಪದವೀಧರರಿಂದ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಸಂದರ್ಶನದ ದಿನಾಂಕ: 03-09-2024
Important Links/ ಪ್ರಮುಖ ಲಿಂಕುಗಳು: