ಕರ್ನಾಟಕದಲ್ಲಿ ಕಛೇರಿ ಸಹಾಯಕ & ಬೂತ್ ಆಪರೇಟರ್ ಭರ್ತಿ: UCSL ನಿಂದ ನೇಮಕಾತಿ ಅಧಿಸೂಚನೆ: UCSL Jobs 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಉಡುಪಿ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. UCSL ನಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಸುಪರ್ವೈಸರ್ & ಕಛೇರಿ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ, ಪಿಯುಸಿ, ಪದವಿ, ಡಿಪ್ಲೋಮಾ, ಬಿಇ ಮುಗಿದವರು 24-09-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
Udupi Cochin Shipyard Limitedನಲ್ಲಿ ಖಾಲಿ ಇರುವ ವಿವಿಧ 154 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
KSIIDC ನೇಮಕಾತಿ 2023: ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ
Post Details/ ಹುದ್ದೆಗಳ ವಿವರ:
ಸುಪರ್ವೈಸರ್ – 18 ಹುದ್ದೆಗಳು |
ಆಫೀಸ್ ಅಸಿಸ್ಟೆಂಟ್ – 12 ಹುದ್ದೆಗಳು |
ಬೂತ್ ಆಪರೇಟರ್ – 04 ಹುದ್ದೆಗಳು |
ಒಟ್ಟು ಹುದ್ದೆಗಳು : 34 |
ಗುತ್ತಿಗೆಯ ಅವಧಿ/ Contract Period:
ಒಮ್ಮೆ ಆಯ್ಕೆಯಾದ ಅಭ್ಯರ್ಥಿಗಳು 5 ವರ್ಷದವರೆಗೆ ಮಾತ್ರ ಈ ಕೆಲಸದಲ್ಲಿ ಮುಂದುವರೆಯಬಹುದು.
ವೇತನ ಶ್ರೇಣಿ/ Salary Scale:
ಉಡುಪಿ ಶಿಪ್ ಯಾರ್ಡ್ ಲಿಮಿಟೆಡ್ ನಿಯಮಾವಳಿಗಳನ್ವಯ ಕೆಳಗೆ ನೀಡಿರುವಂತೆ ವೇತನ ನಿಗದಿಗೊಳಿಸಲಾಗಿದೆ.
ಸುಪರ್ವೈಸರ್ – ರೂ. 40650/- |
ಆಫೀಸ್ ಅಸಿಸ್ಟೆಂಟ್ – ರೂ. 18000/- |
ಬೂತ್ ಆಪರೇಟರ್ – ರೂ. 22170/- |
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Upcoming Jobs 2023
ವಯೋಮಿತಿ/ Age limit (As on 20-09-2023)
ದಿನಾಂಕ 20-09-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 20-09-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಸುಪರ್ವೈಸರ್ – ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ |
ಆಫೀಸ್ ಅಸಿಸ್ಟೆಂಟ್ – ಬಿಕಾಂ / ಬಿಬಿಎ |
ಬೂತ್ ಆಪರೇಟರ್ – ಸಂಬಂಧಿಸಿದ ವಿಷಯದಲ್ಲಿ ITI |
ಅರ್ಜಿ ಶುಲ್ಕ/ Application fees:
ಅರ್ಜಿ ಸಲ್ಲಿಸಲು ಯಾರಿಗೂ ಶುಲ್ಕವಿಲ್ಲ
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 20.09.2023 ರಿಂದ 10.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UCSL ನ ವೆಬ್ ಸೈಟ್ www.udupicsl.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಪ್ರಮುಖ ದಿನಾಂಕ/ Important Dates:
Online Application opening from : 20-09-2023
Last date to submission application : 10-10-2023
Important Links/ ಪ್ರಮುಖ ಲಿಂಕುಗಳು:
Pingback: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Indian Post MMS Jobs 2023 - KPSC Jobs
Pingback: ಸಾಮಾಜಿಕ ನ್ಯಾಯ ಇಲಾಖೆಯಲ್ಲಿ ಸಮಾಲೋಚಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 50000/- Social Justice DAIC Recruitmen