ಕರ್ನಾಟಕದಲ್ಲಿ ಕಛೇರಿ ಸಹಾಯಕ & ಬೂತ್ ಆಪರೇಟರ್ ಭರ್ತಿ: UCSL ನಿಂದ ನೇಮಕಾತಿ ಅಧಿಸೂಚನೆ: UCSL Jobs 2023

Click here to Share:

ಕರ್ನಾಟಕದಲ್ಲಿ ಕಛೇರಿ ಸಹಾಯಕ & ಬೂತ್ ಆಪರೇಟರ್ ಭರ್ತಿ: UCSL ನಿಂದ ನೇಮಕಾತಿ ಅಧಿಸೂಚನೆ: UCSL Jobs 2023

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಉಡುಪಿ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  UCSL ನಲ್ಲಿ  ಖಾಲಿ ಇರುವ ವಿವಿಧ ವಿಭಾಗಗಳ ಸುಪರ್ವೈಸರ್ & ಕಛೇರಿ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ, ಪಿಯುಸಿ, ಪದವಿ, ಡಿಪ್ಲೋಮಾ, ಬಿಇ ಮುಗಿದವರು 24-09-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

Udupi Cochin Shipyard Limitedನಲ್ಲಿ ಖಾಲಿ ಇರುವ ವಿವಿಧ 154 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

KSIIDC ನೇಮಕಾತಿ 2023: ಕರ್ನಾಟಕ  ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ

Post Details/ ಹುದ್ದೆಗಳ ವಿವರ:

ಸುಪರ್ವೈಸರ್ – 18 ಹುದ್ದೆಗಳು
ಆಫೀಸ್ ಅಸಿಸ್ಟೆಂಟ್ – 12 ಹುದ್ದೆಗಳು
ಬೂತ್ ಆಪರೇಟರ್ – 04 ಹುದ್ದೆಗಳು
ಒಟ್ಟು ಹುದ್ದೆಗಳು :  34

ಗುತ್ತಿಗೆಯ ಅವಧಿ/ Contract Period:

ಒಮ್ಮೆ ಆಯ್ಕೆಯಾದ ಅಭ್ಯರ್ಥಿಗಳು 5 ವರ್ಷದವರೆಗೆ ಮಾತ್ರ ಈ ಕೆಲಸದಲ್ಲಿ ಮುಂದುವರೆಯಬಹುದು.

ವೇತನ ಶ್ರೇಣಿ/ Salary Scale:

ಉಡುಪಿ ಶಿಪ್ ಯಾರ್ಡ್ ಲಿಮಿಟೆಡ್ ನಿಯಮಾವಳಿಗಳನ್ವಯ ಕೆಳಗೆ ನೀಡಿರುವಂತೆ ವೇತನ ನಿಗದಿಗೊಳಿಸಲಾಗಿದೆ.  

ಸುಪರ್ವೈಸರ್ – ರೂ. 40650/-
ಆಫೀಸ್ ಅಸಿಸ್ಟೆಂಟ್ – ರೂ. 18000/-
ಬೂತ್ ಆಪರೇಟರ್ – ರೂ. 22170/-

 ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Upcoming Jobs 2023

ವಯೋಮಿತಿ/ Age limit (As on 20-09-2023)

ದಿನಾಂಕ 20-09-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.  

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 20-09-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾಗಿರುವ  ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಸುಪರ್ವೈಸರ್ –  ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ
ಆಫೀಸ್ ಅಸಿಸ್ಟೆಂಟ್ –  ಬಿಕಾಂ / ಬಿಬಿಎ
ಬೂತ್ ಆಪರೇಟರ್ – ಸಂಬಂಧಿಸಿದ ವಿಷಯದಲ್ಲಿ ITI

ಅರ್ಜಿ ಶುಲ್ಕ/ Application fees:

ಅರ್ಜಿ ಸಲ್ಲಿಸಲು ಯಾರಿಗೂ ಶುಲ್ಕವಿಲ್ಲ

Selection Method/ ಆಯ್ಕೆವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 20.09.2023 ರಿಂದ 10.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UCSL ನ    ವೆಬ್ ಸೈಟ್ www.udupicsl.com   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಕ್ಲರಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Spice Board Recruitment 2023

ಪ್ರಮುಖ ದಿನಾಂಕ/ Important Dates:

Online Application opening from : 20-09-2023

Last date to submission application : 10-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger