ಉನ್ನತಾ ಶಿಕ್ಷಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ: UGC ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ವೇತನ ರೂ. 70000/- UGC Recruitment 2023

Click here to Share:

ಉನ್ನತಾ ಶಿಕ್ಷಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ: UGC ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ವೇತನ ರೂ. 70000/- UGC Recruitment 2023

ಕೇಂದ್ರ ಉನ್ನತಾ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ವಿಶ್ವವಿದ್ಯಾಲಯ ಧನಸಹಾಯ ಆಯೋಗದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗದಲ್ಲಿ (UGC) ಖಾಲಿ ಇರುವ 07 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವಿವಿಧ ವಿಭಾಗಗಳ ಯಂಗ್ ಪ್ರೊಫೇಶನಲ್  ಹುದ್ದೆಗಳ ಭರ್ತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 11-08-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

 ಇಂಡಿಯನ್ ಸೆಕ್ಯೂರಿಟಿ ಪ್ರೆಸ್ ನಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ & ಜೂ. ಟೆಕ್ನಿಶಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ISP Recruitment 2023

University Grant Commission ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

 ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ 400 ಸ್ಕೇಲ್ 2 & 3 ಹುದ್ದೆಗಳ ಭರ್ತಿಗೆ ಯಾವುದೇ ಪದವಿಧರರಿಂದ ಅರ್ಜಿ ಆಹ್ವಾನ: Bank of Maharashtra Recruitment 2023

ಹುದ್ದೆಗಳ ವಿವರ/ Post Details:

ಯಂಗ್ ಪ್ರೊಫೇಶನಲ್ (Various functions of Commission- 05 Posts
ಯಂಗ್ ಪ್ರೊಫೆಶನಲ್ (Social Media Specialist) – 01
ಯಂಗ್ ಪ್ರೊಫೆಶನಲ್ (Legal) – 01
ಒಟ್ಟು ಹುದ್ದೆಗಳು – 07

 ವೇತನ/ Salary

ಪ್ರತಿ ತಿಂಗಳು ಕ್ರೂಢಿಕೃತ ವೇತನ ರೂ. 60000-70000 ನೀಡಲಾಗುತ್ತದೆ.

 

ವಯೋಮಿತಿ/ Age limit: (As on 04-08-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು  40 ವರ್ಷವನ್ನು ಮೀರಿರಬಾರದು.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಕನಿಷ್ಟ 60% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ. ಲಿಂಕ್ ಕೆಳಗಡೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ.

 

ಆಯ್ಕೆವಿಧಾನ/ Selection procedure:

ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 4 Department Recruitment  2023

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 17.07.2023 ರಿಂದ 11.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UGC ಯ    ವೆಬ್ ಸೈಟ್ www.ugc.ac.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:

232 thoughts on “ಉನ್ನತಾ ಶಿಕ್ಷಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ: UGC ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ವೇತನ ರೂ. 70000/- UGC Recruitment 2023”

  1. Thank you a bunch for sharing this with all people you actually
    recognize what you’re talking about! Bookmarked. Please
    additionally consult with my site =). We could have a hyperlink trade arrangement among us

    My blog – vpn special code

  2. Somebody essentially lend a hand to make significantly articles I’d
    state. This is the first time I frequented your web page and thus far?
    I amazed with the research you made to create this actual
    publish extraordinary. Excellent job!

    my website: vpn special code

  3. I have been surfing online more than three hours
    today, yet I never found any interesting article like yours.
    It’s pretty worth enough for me. In my view, if all site
    owners and bloggers made good content as you did, the
    net will be much more useful than ever before.

    my homepage :: vpn special code

  4. Do you have a spam issue on this website; I also am
    a blogger, and I was wanting to know your situation; many of us have created some nice methods and we are looking to
    trade techniques with others, be sure to shoot me an email if interested.

    my homepage facebook vs eharmony

Leave a comment