UIICL ನಲ್ಲಿ ಖಾಲಿ ಇರುವ 250 ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: UIICL AO Recruitment 2024
ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. UIICL ದಲ್ಲಿ ಖಾಲಿ ಇರುವ ಒಟ್ಟು 250 ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 23-01-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
NIOS ನಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
United India Insurance Company Limited ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ
Post Details/ ಹುದ್ದೆಗಳ ವಿವರ:
ಹುದ್ದೆಗಳ ಹೆಸರು: ಆಡಳಿತ ಅಧಿಕಾರಿ (Administrative Officer)
ಸಾಮಾನ್ಯ ವರ್ಗ: 102 |
EWS : 24 |
OBC: 67 |
SC: 37 |
ST : 20 |
PWD : 15 |
ಒಟ್ಟು ಹುದ್ದೆಗಳು – 250 |
ವೇತನ ಶ್ರೇಣಿ/ Salary Scale:
ಮೂಲವೇತನ : 50925-96765
ಈ ವೇತನದ ಜೊತೆಗೆ UIICL ನ ನಿಯಮಾವಳಿಗಳ ಅನ್ವಯ DA, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ವಯೋಮಿತಿ/ Age limit (As on 31-12-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: 250/-
ಇತರೆ ಅಭ್ಯರ್ಥಿಗಳಿಗೆ: ರೂ. 1000/-
Selection Method/ ಆಯ್ಕೆ ವಿಧಾನ-:
ಆನ್ಲೈನ್ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 08.01.2024 ರಿಂದ 23.01.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UIICL ನ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ ರಾಜ್ಯ ಸಹಕಾರ ಬ್ಯಾಂಕುಗಳ ಮಹಾಮಂಡಲದಲ್ಲಿ ನೇಮಕಾತಿ: ವೇತನ ರೂ. 50000/-
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 08-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23-01-2024
Important Links/ ಪ್ರಮುಖ ಲಿಂಕುಗಳು:
Pingback: ಹತ್ತನೇ ಮುಗಿದವರಿಂದ 484 ಸಫಾಯಿ ಕರ್ಮಚಾರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CBI Safai Karmachari Recruitment 2024 - KPSC Jobs
Pingback: burnout
Pingback: חברת אחסון אתרים