UBI ನಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಯಾವುದೇ ಪದವೀಧರರಿಂದ Online ಅರ್ಜಿ ಆಹ್ವಾನ: Union Bank of India Recruitment 2023
ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಿಂಗಲ್ ವಿಂಡೋ ಆಪರೇಟರ್/ ಕ್ಲರ್ಕ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ Sports Person ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 09-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Union Bank of India, ಒಂದು A Government of India Undertaking ಆಗಿದ್ದು ಇದರಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು : ಸಿಂಗಲ್ ವಿಂಡೋ ಆಪರೇಟರ್/ ಕ್ಲರ್ಕ್
ಹುದ್ದೆಗಳ ಸಂಖ್ಯೆ : 11 ಹುದ್ದೆಗಳು (ಮಹಿಳೆ)
ಕೆಲಸದ ಸ್ಥಳ: ಭಾರತದಾಧ್ಯಂತಾ
ವೇತನ/ Salary
ವೇತನ ಶ್ರೇಣಿ: 17900-47920
ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಮುಗಿಸಿರಬೇಕು.
ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನೋಟಿಫಿಕೇಶನ್ ನಲ್ಲಿ ತಿಳಿಸಿರುವ ಕ್ರೀಡೆಗಳಲ್ಲಿ ನಿಗದಿಪಡಿಸಿದೆ ಶ್ರೇಣಿಯನ್ನು ಗಳಿಸಿ ವಿಶೇಷ ಸಾಧನೆ ಗೈದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ 850/- ಅರ್ಜಿ ಶುಲ್ಕವನ್ನು ಪಾವತಿಸಬೇಕು. (ಪಜಾ, ಪಪಂ, ಅಂಗವಿಕಲ ಅಭ್ಯರ್ಥಿಗಳಿಗೆ ರೂ. 175/- ಮಾತ್ರ). ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಕನಿಷ್ಟ ವಯೋಮಿತಿ: 18 ವರ್ಷ
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 28 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 19.04.2023 ರಿಂದ 09.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UBI ಬ್ಯಾಂಕಿನ ವೆಬ್ ಸೈಟ್ www.unionbankofindia.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-05-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification:
Pingback: ಕೇಂದ್ರ ಸರ್ಕಾರದಿಂದ ಖಾಲಿ ಇರುವ 9360 ಹುದ್ದೆಗಳ ನೇರ ನೇಮಕಾತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್
Pingback: KPSC Important Exam Notice For Candidates: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಭಾಗವಹಿಸುವ ಅಭ್ಯರ್ಥಿಗಳಿಗೆ Admit Card ಬಿಡುಗಡೆ - KPSC Jobs