ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಅಸಿಸ್ಟೆಂಟ್, ಡ್ರೈವರ್ & ಸ್ಟೆನೋ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: UOA Computer Assistant Recruitment 2023

Click here to Share:

ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಅಸಿಸ್ಟೆಂಟ್, ಡ್ರೈವರ್ & ಸ್ಟೆನೋ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: UOA Computer Assistant Recruitment 2023

ಕೃಷಿ ವಿಶ್ವವಿದ್ಯಾಲಯದ ಧಾರವಾಡ ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕೃಷಿ ವಿಜ್ಞಾನ ಕೇಂದ್ರದ ಅಡಿಯಲ್ಲಿ ವಿಷಯ ತಜ್ಞರು, ಪ್ರೋಗ್ರಾಮ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ & ಡ್ರೈವರ್ ಹುದ್ದೆಗಳ   ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 25-10-2023 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 8719 ಹುದ್ದೆಗಳ ಬೃಹತ್ ಭರ್ತಿ: ನೇಮಕಾತಿ ವಿವರಗಳನ್ನು ತಿಳಿಯಿರಿ: Karnataka Transport Dept Jobs 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೃಷಿ ವಿಶ್ವವಿದ್ಯಾಲಯ ಧಾರವಾಡದಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಜಿಲ್ಲಾ ಪಂಚಾಯತ್ ನಿಂದ ನರೇಗಾ ಸ್ಕೀಮ್ ನಲ್ಲಿ ಖಾಲಿ ಇರುವ ಹುದ್ದೆಗಳ ಡಾಟಾ ಎಂಟ್ರಿ ಆಪರೇಟರ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ZP Shimoga Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೃಷಿ ವಿಶ್ವವಿದ್ಯಾಲಯ ಧಾರವಾಡ

ಹುದ್ದೆಯ ಹೆಸರು: ವಿಷಯ ತಜ್ಞರು, ಪ್ರೋಗ್ರಾಮ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ & ಡ್ರೈವರ್

ಹುದ್ದೆಗಳ ಸಂಖ್ಯೆ- 28 ಹುದ್ದೆಗಳು

ಕೆಲಸದ ಸ್ಥಳ: ಧಾರವಾಡ

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
Subject Matter Specialists 17 ಹುದ್ದೆಗಳು
Programme Assistant (Computer) 02 ಹುದ್ದೆಗಳು
Programme Assistant (Lab) 01 ಹುದ್ದೆಗಳು
Stenographer Gr III 05 ಹುದ್ದೆಗಳು
Driver 03 ಹುದ್ದೆಗಳು

ವೇತನ/ Salary

ಹುದ್ದೆಗಳ ಹೆಸರು ವೇತನ ಶ್ರೇಣಿ
Subject Matter Specialists 56100-177500
Programme Assistant (Computer) 35400-112400
Programme Assistant (Lab) 35400-112400
Stenographer Gr III 25500-81100
Driver 21700-69100

ಮೇಲಿನ ಮೂಲವೇತನದ ಜೊತೆಗ ನಿಯಮಾವಳಿಗಳ ಪ್ರಕಾರ ತುಟ್ಟಿಭತ್ಯೆ & ಮನೆ ಬಾಡಿಗೆ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

Subject Matter Specialist: ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

Programme Assistant (Computer): ಬಿಸಿಎ/ ಬಿಎಸ್ಸಿ ಕಂಪ್ಯೂಟರ್ ಸೈನ್ಸ್

Programme Assistant (Computer): ಬಿಎಸ್ಸಿ ಅಗ್ರಿ ಅಥವಾ ತತ್ಸಮಾನ

Stenographer Gr III: 12ನೇ ಅಥವಾ ಪಿಯುಸಿ ಮುಗಿಸಿರಬೇಕು & ಸ್ಟೆನೋ ಕೋರ್ಸ್

Driver: ಹತ್ತನೇ ತರಗತಿ & ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಪಜಾ/ ಪಪಂ/ : ರೂ. 600/-

ಇತರೆ ವರ್ಗದವರಿಗೆ: ರೂ. 300/-

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸಲು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ 35 ವರ್ಷವನ್ನು ಮೀರಿರಬಾರದು

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ: 05 ವರ್ಷ

2ಎ/2ಬಿ/3ಎ/ 3ಬಿ : 3 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 25-10-2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಕಳುಹಿಸಬೇಕು.

ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ಸಿ ಗ್ರೂಪ್ ನೇರ ನೇಮಕಾತಿ: ಪಿಯುಸಿ ಆದವರು ಅರ್ಜಿ ಹಾಕಿ:

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 26-09-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

  


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

2 Responses to ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಅಸಿಸ್ಟೆಂಟ್, ಡ್ರೈವರ್ & ಸ್ಟೆನೋ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: UOA Computer Assistant Recruitment 2023

  1. Pingback: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳ ಭರ್ತಿಗೆ 10ನೇ ಪಾಸದವರಿಂದ ಅರ್ಜಿ ಆಹ್ವಾನ: KFD Forest Watcher Recruitment Notification 2023 - KPSC Jobs

  2. Pingback: ಕರ್ನಾಟಕ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 155 ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ: