ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಅಸಿಸ್ಟೆಂಟ್, ಡ್ರೈವರ್ & ಸ್ಟೆನೋ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: UOA Recruitment 2023
ಕೃಷಿ ವಿಶ್ವವಿದ್ಯಾಲಯದ ಧಾರವಾಡ ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕೃಷಿ ವಿಜ್ಞಾನ ಕೇಂದ್ರದ ಅಡಿಯಲ್ಲಿ ವಿಷಯ ತಜ್ಞರು, ಪ್ರೋಗ್ರಾಮ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ & ಡ್ರೈವರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 25-10-2023 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ESIC ಕರ್ನಾಟಕ ವೃತ್ತದಲ್ಲಿ ನೇಮಕಾತಿ ಅಧಿಸೂಚನೆ: 1038 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೃಷಿ ವಿಶ್ವವಿದ್ಯಾಲಯ ಧಾರವಾಡದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಬೆಮೆಲ್ ನಲ್ಲಿ ಖಾಲಿ ಇರುವ 119 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BEML Recruitment Jobs 2023
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕೃಷಿ ವಿಶ್ವವಿದ್ಯಾಲಯ ಧಾರವಾಡ
ಹುದ್ದೆಯ ಹೆಸರು: ವಿಷಯ ತಜ್ಞರು, ಪ್ರೋಗ್ರಾಮ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ & ಡ್ರೈವರ್
ಹುದ್ದೆಗಳ ಸಂಖ್ಯೆ- 28 ಹುದ್ದೆಗಳು
ಕೆಲಸದ ಸ್ಥಳ: ಧಾರವಾಡ
ಹುದ್ದೆಗಳ ಹಂಚಿಕೆ/ Post Distribution:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
Subject Matter Specialists | 17 ಹುದ್ದೆಗಳು |
Programme Assistant (Computer) | 02 ಹುದ್ದೆಗಳು |
Programme Assistant (Lab) | 01 ಹುದ್ದೆಗಳು |
Stenographer Gr III | 05 ಹುದ್ದೆಗಳು |
Driver | 03 ಹುದ್ದೆಗಳು |
ವೇತನ/ Salary
ಹುದ್ದೆಗಳ ಹೆಸರು | ವೇತನ ಶ್ರೇಣಿ |
Subject Matter Specialists | 56100-177500 |
Programme Assistant (Computer) | 35400-112400 |
Programme Assistant (Lab) | 35400-112400 |
Stenographer Gr III | 25500-81100 |
Driver | 21700-69100 |
ಮೇಲಿನ ಮೂಲವೇತನದ ಜೊತೆಗ ನಿಯಮಾವಳಿಗಳ ಪ್ರಕಾರ ತುಟ್ಟಿಭತ್ಯೆ & ಮನೆ ಬಾಡಿಗೆ ಭತ್ಯೆ ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
Subject Matter Specialist: ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.
Programme Assistant (Computer): ಬಿಸಿಎ/ ಬಿಎಸ್ಸಿ ಕಂಪ್ಯೂಟರ್ ಸೈನ್ಸ್
Programme Assistant (Computer): ಬಿಎಸ್ಸಿ ಅಗ್ರಿ ಅಥವಾ ತತ್ಸಮಾನ
Stenographer Gr III: 12ನೇ ಅಥವಾ ಪಿಯುಸಿ ಮುಗಿಸಿರಬೇಕು & ಸ್ಟೆನೋ ಕೋರ್ಸ್
Driver: ಹತ್ತನೇ ತರಗತಿ & ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಪಜಾ/ ಪಪಂ/ : ರೂ. 600/-
ಇತರೆ ವರ್ಗದವರಿಗೆ: ರೂ. 300/-
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸಲು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ 35 ವರ್ಷವನ್ನು ಮೀರಿರಬಾರದು
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ ಪಪಂ: 05 ವರ್ಷ
2ಎ/2ಬಿ/3ಎ/ 3ಬಿ : 3 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 25-10-2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಕಳುಹಿಸಬೇಕು.
ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 26-09-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-10-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಚಾಲಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: BOAT SRP Recruitment Notification 2023
Pingback: KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ಭರ್ತಿ: ಪರೀಕ್ಷಾ ವೇಳಾಪಟ್ಟಿ & ಪ್ರವೇಶ ಪತ್ರ-
Pingback: ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ- ವೇತನ ರೂ. 1,00,000/- : KSIIDC Jobs 2023 - KPSC
Pingback: ออกแบบสถาปัตยกรรม