ಕೇಂದ್ರ ಲೋಕಸೇವಾ ಆಯೋಗದಿಂದ ವಿವಿಧ ಪಡೆಗಳಲ್ಲಿ ಖಾಲಿ ಇರುವ 506  ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: UPSC CAPF Recruitment 2024

Click here to Share:

ಕೇಂದ್ರ ಲೋಕಸೇವಾ ಆಯೋಗದಿಂದ ವಿವಿಧ ಪಡೆಗಳಲ್ಲಿ ಖಾಲಿ ಇರುವ 506  ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: UPSC CAPF Recruitment 2024

ಕೇಂದ್ರ ಲೋಕಸೇವಾ ಆಯೋಗದಿಂದ (UPSC) ಕೇಂದ್ರ ಸರ್ಕಾರದ ವಿವಿಧ ಪಡೆಗಳಲ್ಲಿ ಖಾಲಿ ಇರುವ ಗ್ರೂಪ್ ಎ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. BSF, CISF, CRPF, SSB ಸೇರಿದಂತೆ ವಿವಿಧ ಪಡೆಗಳಲ್ಲಿ  ಖಾಲಿ ಇರುವ ಒಟ್ಟು 506  ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ & ಪುರುಷ ಅಭ್ಯರ್ಥಿಗಳಿಂದ  ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ ಮುಗಿದವರು 21-05-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಪ್ರೊಗ್ರಾಮ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಒಟ್ಟು 1113 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ-

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ವಿವಿಧ ಪಡೆಗಳಲ್ಲಿ ಖಾಲಿ ಇರುವ 506 ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಗೃಹ ಇಲಾಖೆಯಲ್ಲಿ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ: MoH Recruitment 2024

Post Details/ ಹುದ್ದೆಗಳ ವಿವರ:

ಹುದ್ದೆಯ ಹೆಸರು: ಅಸಿಸ್ಟೆಂಟ್ ಕಮಾಂಡೆಂಟ್

ಒಟ್ಟು ಹುದ್ದೆಗಳು: 506 ಹುದ್ದೆಗಳು

 

ಹುದ್ದೆಗಳ ಹಂಚಿಕೆ/ Posts Distribution:

ಪಡೆಗಳು ಹುದ್ದೆಗಳ ಸಂಖ್ಯೆ
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ (BSF) 186
                        ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (CISF) 100
ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (CRPF) 120
ಸಶಸ್ತ್ರ ಸೀಮಾ ಬಲ (SSB) 42
ಇಂಡೋ ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) 58
ಒಟ್ಟು ಹುದ್ದೆಗಳು 506

ವೇತನ ಶ್ರೇಣಿ/ Salary Scale:

(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

 

ವಯೋಮಿತಿ/ Age limit (As on 01-08-2024)

ದಿನಾಂಕ 01-08-2024 ಕ್ಕೆ ಕನಿಷ್ಟ 20 ವರ್ಷ ತುಂಬಿರಬೇಕು ಗರಿಷ್ಟ 25 ವರ್ಷವನ್ನು ಮೀರುವಂತಿಲ್ಲ.  

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ  ವಿಶ್ವವಿದ್ಯಾಲಯದಿಂದ ಯಾವುದೇ ಪದವಿ  ವಿದ್ಯಾರ್ಹತೆ ಹೊಂದಿರಬೇಕು.

 

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 200/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

ಆಯ್ಕೆವಿಧಾನ/ Selection Method:

ಹಂತ 1: Computer Based Test

1) ಪರೀಕ್ಷೆಯು ಒಂದು  ಒಳಗೊಂಡಿರುತ್ತದೆ. ಸಾಮಾನ್ಯ ಪತ್ರಿಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಯಲಿದೆ.

2) ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.

3) ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳು (Negative Marking) ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4ಭಾಗದಷ್ಟು ಅಂಕಗಳು ಕಡಿತವಾಗುತ್ತದೆ.

4) ಪ್ರಶ್ನೆಪತ್ರಿಕೆಯು ಇಂಗ್ಲೀಷ್ & ಹಿಂದಿ ಭಾಷೆಗಳಲ್ಲಿ ಇರಲಿದೆ.

ಹಂತ 2: PT & EST  ದೈಹಿಕ & ಸಹಿಷ್ಣುತೆ ಪರೀಕ್ಷೆ

ಹಂತ 3: ವೈಧ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 15.05.2024 ರಿಂದ 21.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UPSC ಯ    ವೆಬ್ ಸೈಟ್ www.upsconline.nic.in    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ- KPSC RTO Jobs 2024

ಪ್ರಮುಖ ದಿನಾಂಕ/ Important Dates:

Online Application opening from : 15-05-2024

Last date to submission application : 21-05-2024

Last date of making payment : 21-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕೇಂದ್ರ ಲೋಕಸೇವಾ ಆಯೋಗದಿಂದ ವಿವಿಧ ಪಡೆಗಳಲ್ಲಿ ಖಾಲಿ ಇರುವ 506  ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: UPSC CAPF Recruitment 2024

  1. Pingback: ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 59  ಡ್ರೈವರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BCCL  recruitment  2024 - KPSC Jobs

  2. Pingback: ಮೀನುಗಾರಿಕೆ & ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: DoF Recruitment Notified 2024 - KPSC Jobs