UPSC ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 1261 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – UPSC Medical Officer Recruitment 2023

Click here to Share:

UPSC ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 1261 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – UPSC Medical Officer Recruitment 2023

ಕೇಂದ್ರ ಲೋಕಸೇವಾ ಆಯೋಗದಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 1261 ವಿವಿಧ ವಿಭಾಗಗಳ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 09-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Union Public Service Commission ನಿಂದ ಖಾಲಿ ಇರುವ ರೈಲ್ವೇ ಅಧಿಕಾರಿ, ಮುನಿಸಿಪಾಲ್ ಕಾರ್ಪೊರೇಶನ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ : ಬ್ಯಾಂಕ್ ಆಫ್ ಬರೋಡಾ ದಲ್ಲಿ ಖಾಲಿ ಇರುವ 157 ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: BOB Specialist Officer Recruitment 2023

ಹುದ್ದೆಗಳ ವಿವರ/ Post Details:

ಕೇಂದ್ರ ಆರೋಗ್ಯ ಸೇವೆಯಲ್ಲಿ ವೈದ್ಯಕೀಯ ಅಧಿಕಾರಿ – 584
ಭಾರತೀಯ ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿ – 300
ಮುನಿಸಿಪಾಲ್ ಕೌನ್ಸಿಲ್, ದೆಹಲಿಯಲ್ಲಿ ವೈದ್ಯಕೀಯ ಅಧಿಕಾರಿ – 01
ಮುನಿಸಿಪಾಲ್ ಕಾರ್ಪೊರೇಶನ್ ದೆಹಲಿಯಲ್ಲಿ ವೈದ್ಯಕೀಯ ಅಧಿಕಾರಿ – 376
ಒಟ್ಟು ಹುದ್ದೆಗಳು – 1261

ಉದ್ಯೋಗ ಮಾಹಿತಿ: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 152 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR 152 Young Fellow Recruitment 2023

ವೇತನ/ Salary

ವೇತನ ಶ್ರೇಣಿ: 56100-177500

ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್  ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ 200/- ಅರ್ಜಿ ಶುಲ್ಕವನ್ನು ಪಾವತಿಸಬೇಕು. (ಪಜಾ, ಪಪಂ, ಎಲ್ಲ ಮಹಿಳಾ ಅಭ್ಯರ್ಥಿಗಳು, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇಲ್ಲ).  ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on 01 August, 2023)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 18 ವರ್ಷ

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 32 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಉದ್ಯೋಗ ಮಾಹಿತಿ: CRPF ನಲ್ಲಿ ಖಾಲಿ ಇರುವ ಉಪ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CRPF Sub Inspector Recruitment 2023

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 19.04.2023 ರಿಂದ 16.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UPSC ಅಧಿಕೃತ ವೆಬ್ ಸೈಟ್ www.upsc.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to UPSC ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 1261 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – UPSC Medical Officer Recruitment 2023

  1. tlover tonet says:

    Youre so cool! I dont suppose Ive read something like this before. So nice to search out any person with some original ideas on this subject. realy thanks for starting this up. this website is something that’s wanted on the web, somebody with a little bit originality. useful job for bringing something new to the internet!

  2. You are a very capable individual!

Leave a Reply

Your email address will not be published. Required fields are marked *