ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ 1261 ರೈಲ್ವೇ ಅಧಿಕಾರಿ, ಮುನಿಸಿಪಾಲ್ ಕಾರ್ಪೊರೇಶನ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- UPSC Recruitment 2023
ಕೇಂದ್ರ ಲೋಕಸೇವಾ ಆಯೋಗದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 1261 ವಿವಿಧ ವಿಭಾಗಗಳ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 09-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Union Public Service Commission ನಿಂದ ಖಾಲಿ ಇರುವ ರೈಲ್ವೇ ಅಧಿಕಾರಿ, ಮುನಿಸಿಪಾಲ್ ಕಾರ್ಪೊರೇಶನ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಕೇಂದ್ರ ಆರೋಗ್ಯ ಸೇವೆಯಲ್ಲಿ ವೈದ್ಯಕೀಯ ಅಧಿಕಾರಿ – 584 |
ಭಾರತೀಯ ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿ – 300 |
ಮುನಿಸಿಪಾಲ್ ಕೌನ್ಸಿಲ್, ದೆಹಲಿಯಲ್ಲಿ ವೈದ್ಯಕೀಯ ಅಧಿಕಾರಿ – 01 |
ಮುನಿಸಿಪಾಲ್ ಕಾರ್ಪೊರೇಶನ್ ದೆಹಲಿಯಲ್ಲಿ ವೈದ್ಯಕೀಯ ಅಧಿಕಾರಿ – 376 |
ಒಟ್ಟು ಹುದ್ದೆಗಳು – 1261 |
ವೇತನ/ Salary
ವೇತನ ಶ್ರೇಣಿ: 56100-177500
ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ 200/- ಅರ್ಜಿ ಶುಲ್ಕವನ್ನು ಪಾವತಿಸಬೇಕು. (ಪಜಾ, ಪಪಂ, ಎಲ್ಲ ಮಹಿಳಾ ಅಭ್ಯರ್ಥಿಗಳು, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇಲ್ಲ). ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on 01 August, 2023)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಕನಿಷ್ಟ ವಯೋಮಿತಿ: 18 ವರ್ಷ
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 32 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 19.04.2023 ರಿಂದ 16.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UPSC ಅಧಿಕೃತ ವೆಬ್ ಸೈಟ್ www.upsc.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-05-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification:
Pingback: พูลวิลล่า