ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ 1261 ರೈಲ್ವೇ ಅಧಿಕಾರಿ, ಮುನಿಸಿಪಾಲ್ ಕಾರ್ಪೊರೇಶನ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- UPSC Recruitment 2023

Click here to Share:

ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ 1261 ರೈಲ್ವೇ ಅಧಿಕಾರಿ, ಮುನಿಸಿಪಾಲ್ ಕಾರ್ಪೊರೇಶನ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- UPSC Recruitment 2023

ಕೇಂದ್ರ ಲೋಕಸೇವಾ ಆಯೋಗದಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 1261 ವಿವಿಧ ವಿಭಾಗಗಳ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 09-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Union Public Service Commission ನಿಂದ ಖಾಲಿ ಇರುವ ರೈಲ್ವೇ ಅಧಿಕಾರಿ, ಮುನಿಸಿಪಾಲ್ ಕಾರ್ಪೊರೇಶನ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಸಹಾಯಕ ಹುದ್ದೆಗಳಿಗೆ ಯಾವುದೇ ಪದವಿ ಆದವರಿಂದ ಅರ್ಜಿ ಆಹ್ವಾನ- ಅರ್ಜಿ ಸಲ್ಲಿಸಲು ಇನ್ನು ಕೆಲವೇ ದಿನ ಬಾಕಿ

ಹುದ್ದೆಗಳ ವಿವರ/ Post Details:

ಕೇಂದ್ರ ಆರೋಗ್ಯ ಸೇವೆಯಲ್ಲಿ ವೈದ್ಯಕೀಯ ಅಧಿಕಾರಿ – 584
ಭಾರತೀಯ ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿ – 300
ಮುನಿಸಿಪಾಲ್ ಕೌನ್ಸಿಲ್, ದೆಹಲಿಯಲ್ಲಿ ವೈದ್ಯಕೀಯ ಅಧಿಕಾರಿ – 01
ಮುನಿಸಿಪಾಲ್ ಕಾರ್ಪೊರೇಶನ್ ದೆಹಲಿಯಲ್ಲಿ ವೈದ್ಯಕೀಯ ಅಧಿಕಾರಿ – 376
ಒಟ್ಟು ಹುದ್ದೆಗಳು – 1261

ಉದ್ಯೋಗ ಮಾಹಿತಿ: ಖರೀದಿ & ಸಂಗ್ರಹಣಾ ನಿರ್ದೇಶನಾಲಯದಲ್ಲಿ ಖಾಲಿ ಇರುವ ಕಿರಿಯ ಸಹಾಯಕ/ ಜೂನಿಯರ್ ಸ್ಟೋರ್ ಕೀಪರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ/ Salary

ವೇತನ ಶ್ರೇಣಿ: 56100-177500

ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್  ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ 200/- ಅರ್ಜಿ ಶುಲ್ಕವನ್ನು ಪಾವತಿಸಬೇಕು. (ಪಜಾ, ಪಪಂ, ಎಲ್ಲ ಮಹಿಳಾ ಅಭ್ಯರ್ಥಿಗಳು, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇಲ್ಲ).  ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on 01 August, 2023)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 18 ವರ್ಷ

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 32 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ

ಉದ್ಯೋಗ ಮಾಹಿತಿ: UBI ನಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಯಾವುದೇ ಪದವೀಧರರಿಂದ Online ಅರ್ಜಿ ಆಹ್ವಾನ: Union Bank of India Recruitment 2023

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 19.04.2023 ರಿಂದ 16.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UPSC ಅಧಿಕೃತ ವೆಬ್ ಸೈಟ್ www.upsc.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *