ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 45000/- Urban Development Dept. Jobs 2024
ಭಾರತ ಸರ್ಕಾರದ ಸಾಮಾಜಿಕ ನ್ಯಾಯ & ಸಬಲೀಕರಣ ಸಚಿವಾಲಯ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ಕೇಂದ್ರ ವಲಯ ಯೋಜನೆಯಡಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಹೊಸದಾಗಿ ಸೃಜಿಸಲಾಗಿರುವ ರಾಜ್ಯ ನಮಸ್ತೆ ಕೋಆರ್ಡಿನೇಟರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯ ಮೂಲಕ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 21, 2024 ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ನಗರಾಭಿವೃದ್ಧಿ ಇಲಾಖೆಯ ಸ್ವಚ್ಛ ಭಾರತ ಅಭಿಯಾನದಲ್ಲಿ ಖಾಲೆ ಇರುವ ಸಂಯೋಜಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಯುನಿಯನ್ ಬ್ಯಾಂಕ್ ನಲ್ಲಿ 1500 ಸ್ಥಳೀಯ ಬ್ಯಾಂಕು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಸ್ವಚ್ಛ ಭಾರತ್ ಅಭಿಯಾನ, ನಗರಾಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು: ರಾಜ್ಯ ಕೋಆರ್ಡಿನೇಟರ್
ಹುದ್ದೆಗಳ ಸಂಖ್ಯೆ- 02
ಕೆಲಸದ ಸ್ಥಳ: ಕರ್ನಾಟಕ
ವೇತನ ಶ್ರೇಣಿ/ Salary Scale:
ಸ್ವಚ್ಛ ಭಾರತ್ ಅಭಿಯಾನ, ನಗರಾಭಿವೃದ್ಧಿ ಇಲಾಖೆ ನಿಯಮಾವಳಿಗಳನ್ವಯ ಮಾಸಿಕ ರೂ. 45000/- ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಮನ್ನಣೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು. ಸಂಬಂಧಿಸಿದ ವಿಷಯದಲ್ಲಿ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ. ಕನ್ನಡ ಭಾಷೆಯಲ್ಲಿ ಕಾರ್ಯನಿರ್ವಹಿಸಲು ಜ್ಞಾನ ಹೊಂದಿರಬೇಕು.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ/ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://muncipaladmin.gov.in ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಡಿಮ್ಯಾಂಡ್ ಡ್ರಾಫ್ಟ್ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 21-11-2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ಇಮೇಲ್ ಕಳುಹಿಸಬೇಕು.
ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 72 ಹುದ್ದೆಗಳ ನೇಮಕಾತಿ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 30-10-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 21-11-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format