ವಿಜಯಪುರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವಿಜಯಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ/ಹೊಸದಾಗಿ ಮಂಜೂರಾಗಿರುವ ಈ ಕೆಳಕಂಡ ಹುದ್ದೆಗಳನ್ನು, ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
Zilla Panchayath Vijayapura released notification for filling up various posts on contract basis. The interested and eligible candidates apply online before the last date.
Post Details
Age limit:
Minimum age limit : 23 years
Maximum age limit: 40 years
Experience: 2 to 3 years in respective field
Salary: 25000 (pm)
ಸೂಚನೆಗಳು/Important Instructions
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22.12.2022 ಮತ್ತು ಕೊನೆಯ ದಿನಾಂಕ:06.01.2023
- ಸರ್ಕಾರಿ ಕೆಲಸದ ಅವಧಿಯಲ್ಲಿ ಮಾತ್ರ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸತಕ್ಕದ್ದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರಗೆ. (ಸರ್ಕಾರಿ ರಜೆಯದಿನ ಆನ್ ಲೈನ್ ಅರ್ಜಿಗಳು ಸ್ವೀಕೃತಿಯಾಗುವದಿಲ್ಲ)
- ಅರ್ಜಿಗಳನ್ನು: https://vijayapura.nic.in ವೆಬ್ ಸೈಟ್‌ನ ಮುಖಾಂತರ ಅರ್ಜಿ ಸಲ್ಲಿಸುವುದು.
- ಆಯ್ಕೆಯಾದ ಅಭ್ಯರ್ಥಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.
- ನಿಗದಧಿಪಡಿಸಿದ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು.
- ನೇಮಕಾತಿ ಅವಧಿಯು 11 ತಿಂಗಳಾಗಿದ್ದು, ಇವರ ಕಾರ್ಯಕ್ಷಮತೆ ಪರಿಶೀಲಿಸಿ ಮುಂದುವರೆಸುವ ಬಗ್ಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತೀರ್ಮಾನ ಕೈಗೊಳ್ಳುವುದು.
- ದಾಖಲಾತಿ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲು ನಿಗಧಿಪಡಿಸಿದ ವಿದ್ಯಾರ್ಹತೆ ಮತ್ತು ಅನುಭವವನ್ನು ಮೆರಿಟ್ ಪಟ್ಟಿ ತಯಾರಿಸುವುದು.
ಆಯ್ಕೆ ವಿಧಾನ:
ಅಭ್ಯರ್ಥಿಗಳು ಹುದ್ದೆಗೆ ನಿಗಧಿಪಡಿಸಿದ ವಿದ್ಯಾರ್ಹತೆಗೆ ಪದವಿ/ಸ್ನಾತಕೋತ್ತರ ಪದವಿ ಮತ್ತು ಕಾರ್ಯಾನುಭವಕ್ಕೆ ಸಂಬಂಧಿಸಿದಂತೆ ನಮೂದಿಸುವ ವಿವರದ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ 1:5 ಅನುಪಾತದಂತೆ ಅಭ್ಯರ್ಥಿಗಳನ್ನು ಮೂಲ ದಾಖಲಾತಿ ಪರಿಶೀಲನೆಗೆ ಆಹ್ವಾನಿಸಲಾಗುವುದು. ಸದರಿ ಮಾಹಿತಿಯನ್ನು https://vijayapura.nic.in ನಲ್ಲಿ upload ಮಾಡಲಾಗುವುದು.
Important links:
Official Website
Apply online
Notification
Very interesting details you have remarked, regards for putting up.Money from blog