ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯಕರ್ತೆ & ಸಹಾಯಕಿ  ಹುದ್ದೆಗಳಿಗೆ ಅರ್ಜಿ ಆಹ್ವಾನ: WCD Bidar Recruitment 2024

Click here to Share:

ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯಕರ್ತೆ & ಸಹಾಯಕಿ  ಹುದ್ದೆಗಳಿಗೆ ಅರ್ಜಿ ಆಹ್ವಾನ: WCD Bidar Recruitment 2024

ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಬೀದರ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಜಿಲ್ಲಾ ವ್ಯಾಪ್ತಿಯ ವಿವಿಧ ಅಂಗನವಾಡಿಗಳಲ್ಲಿ  ಖಾಲಿ ಇರುವ ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 05-02-2024 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ತೆರಿಗೆ ಸಹಾಯಕ, ಇನ್ಸ್ಪೆಕ್ಟರ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 260 ಗ್ರೂಪ್ ಸಿ ಅಸಿಸ್ಟೆಂಟ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ

ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ

ಹುದ್ದೆಗಳ ಸಂಖ್ಯೆ- 96 ಹುದ್ದೆಗಳು

ಕೆಲಸದ ಸ್ಥಳ: ಬೀದರ್

ಹುದ್ದೆಗಳ ಹಂಚಿಕೆ/ Post Distribution:

ಕಾರ್ಯಕರ್ತೆ/ Worker- 31 ಹುದ್ದೆ
ಸಹಾಯಕಿ/ Assistant – 65 ಹುದ್ದೆ
ಒಟ್ಟು ಹುದ್ದೆಗಳು – 96

ವೇತನ/ Salary

 ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ  ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಕಾರ್ಯಕರ್ತೆ- ರೂ. 11000/-
 ಸಹಾಯಕಿ – ರೂ. 8000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಕಾರ್ಯಕರ್ತೆ: ಅಂಗೀಕೃತ ಬೋರ್ಡ್ ನಿಂದ  ಪಿಯುಸಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ಸಹಾಯಕಿ: ಅಂಗೀಕೃತ ಬೋರ್ಡ್ ನಿಂದ  ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸಲು ಕನಿಷ್ಟ 19 ವರ್ಷ ತುಂಬಿರಬೇಕು & ಗರಿಷ್ಟ35 ವರ್ಷವನ್ನುಮೀರಿರಬಾರದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 10-01-2024 ರಿಂದ 05-02-2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಕ್ಲಿಕ್ ಮಾಡಿ.

KEA ಯಿಂದ 6 ಇಲಾಖೆಗಳಲ್ಲಿ ಖಾಲಿ ಇರುವ 5151 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 10-01-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 05-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

  


Click here to Share:
Bookmark the permalink.

About sdkpscjob

www.kpscjobs.com Educator & Blogger