ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೇರಿಯಟ್ ಅಸಿಸ್ಟೆಂಟ್ & ಆಫೀಸ್ ಮೆಸೆಂಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: WCD DEO Jobs 2023

Click here to Share:

ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೇರಿಯಟ್ ಅಸಿಸ್ಟೆಂಟ್ & ಆಫೀಸ್ ಮೆಸೆಂಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: WCD DEO Jobs 2023

ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಪೋಷಣ್ ಅಭಿಯಾನ ಯೋಜನೆಯಡಿ  ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್, ಸೇಕ್ರೆಟೇರಿಯೇಟ್ ಅಸಿಸ್ಟೆಂಟ್ & ಆಫೀಸ್ ಮ್ಯಾಸೆಂಜರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 27-09-2023 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ:  45 ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ

ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್, ಸೆಕ್ರೆಟೇರಿಯೆಟ್ ಅಸಿಸ್ಟೆಂಟ್ & ಆಫೀಸ್ ಮೆಸೆಂಜರ್

ಹುದ್ದೆಗಳ ಸಂಖ್ಯೆ- 06 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು

 

ಹುದ್ದೆಗಳ ಹಂಚಿಕೆ/ Post Distribution:

ಪ್ರಾಜೆಕ್ಟ್ ಅಸೋಸಿಯೇಟ್- 01 ಹುದ್ದೆ
ಸೆಕ್ರೆಟೇರಿಯೆಟ್ ಅಸಿಸ್ಟೆಂಟ್ – 02 ಹುದ್ದೆಗಳು
ಆಫೀಸ್ ಮೆಸೆಂಜರ್- 02 ಹುದ್ದೆಗಳು
ಒಟ್ಟು ಹುದ್ದೆಗಳು – 06

 

ವೇತನ/ Salary

 ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ  ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಪ್ರಾಜೆಕ್ಟ್ ಅಸೋಸಿಯೇಟ್- ರೂ. 25000/-
ಸೆಕ್ರೆಟೇರಿಯೆಟ್ ಅಸಿಸ್ಟೆಂಟ್ – ರೂ. 15000/-
ಆಫೀಸ್ ಮೆಸೆಂಜರ್- ರೂ. 8000/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಪ್ರಾಜೆಕ್ಟ್ ಅಸೋಸಿಯೇಟ್:  ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿ ಹೊಂದಿರಬೇಕು & ಸಂಬಂಧಿಸಿದ ವಿಷಯದಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.

 ಸೆಕ್ರೆಟೇರಿಯೆಟ್ ಅಸಿಸ್ಟೆಂಟ್: ಮಾನ್ಯತೆ ಪಡೆದ ಬೋರ್ಡ್ ನಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು & ಸಂಬಂಧಿಸಿದ ವಿಷಯದಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.

ಆಫೀಸ್ ಮೆಸೆಂಜರ್: ಹತ್ತನೇ ತರಗತಿ ಉತ್ತೀರ್ಣ & ಒಂದು ವರ್ಷದ ಅನುಭವ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಗರಿಷ್ಟ ಅಂದರೇ 65 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 27-09-2023 ರ ಒಳಗಾಗಿ  ನಿರ್ದೇಶಕರು, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, 1ನೇ ಮಹಡಿ, ಬಹುಮಹಡಿ ಕಟ್ಟಡ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಇಲ್ಲಿಗೆ ಸಲ್ಲಿಸುವುದು.

ಕರ್ನಾಟಕದ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 1,00,000/- SAI Recruitment 2023

 

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 12-09-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 27-09-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

  


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೇರಿಯಟ್ ಅಸಿಸ್ಟೆಂಟ್ & ಆಫೀಸ್ ಮೆಸೆಂಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: WCD DEO Jobs 2023

  1. Pingback: ಕೆಎಂಎಫ್ ನಲ್ಲಿ ಖಾಲಿ ಇರುವ ಫಿಲ್ಡ್ ಅಸಿಸ್ಟೆಂಟ್ & ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF KOMUL 94 Vacancies Recruitmen

  2. Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC CR Grp C Recruitment 2023 - KPSC Jobs