ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೇರಿಯಟ್ ಅಸಿಸ್ಟೆಂಟ್ & ಆಫೀಸ್ ಮೆಸೆಂಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: WCD DEO Recruitment 2023
ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಪೋಷಣ್ ಅಭಿಯಾನ ಯೋಜನೆಯಡಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್, ಸೇಕ್ರೆಟೇರಿಯೇಟ್ ಅಸಿಸ್ಟೆಂಟ್ & ಆಫೀಸ್ ಮ್ಯಾಸೆಂಜರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 27-09-2023 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್, ಸೆಕ್ರೆಟೇರಿಯೆಟ್ ಅಸಿಸ್ಟೆಂಟ್ & ಆಫೀಸ್ ಮೆಸೆಂಜರ್
ಹುದ್ದೆಗಳ ಸಂಖ್ಯೆ- 06 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು
ಹುದ್ದೆಗಳ ಹಂಚಿಕೆ/ Post Distribution:
ಪ್ರಾಜೆಕ್ಟ್ ಅಸೋಸಿಯೇಟ್- 01 ಹುದ್ದೆ |
ಸೆಕ್ರೆಟೇರಿಯೆಟ್ ಅಸಿಸ್ಟೆಂಟ್ – 02 ಹುದ್ದೆಗಳು |
ಆಫೀಸ್ ಮೆಸೆಂಜರ್- 02 ಹುದ್ದೆಗಳು |
ಒಟ್ಟು ಹುದ್ದೆಗಳು – 06 |
ವೇತನ/ Salary
ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಪ್ರಾಜೆಕ್ಟ್ ಅಸೋಸಿಯೇಟ್- ರೂ. 25000/- |
ಸೆಕ್ರೆಟೇರಿಯೆಟ್ ಅಸಿಸ್ಟೆಂಟ್ – ರೂ. 15000/- |
ಆಫೀಸ್ ಮೆಸೆಂಜರ್- ರೂ. 8000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಪ್ರಾಜೆಕ್ಟ್ ಅಸೋಸಿಯೇಟ್: ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿ ಹೊಂದಿರಬೇಕು & ಸಂಬಂಧಿಸಿದ ವಿಷಯದಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.
ಸೆಕ್ರೆಟೇರಿಯೆಟ್ ಅಸಿಸ್ಟೆಂಟ್: ಮಾನ್ಯತೆ ಪಡೆದ ಬೋರ್ಡ್ ನಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು & ಸಂಬಂಧಿಸಿದ ವಿಷಯದಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.
ಆಫೀಸ್ ಮೆಸೆಂಜರ್: ಹತ್ತನೇ ತರಗತಿ ಉತ್ತೀರ್ಣ & ಒಂದು ವರ್ಷದ ಅನುಭವ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಗರಿಷ್ಟ ಅಂದರೇ 65 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 450 ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 27-09-2023 ರ ಒಳಗಾಗಿ ನಿರ್ದೇಶಕರು, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, 1ನೇ ಮಹಡಿ, ಬಹುಮಹಡಿ ಕಟ್ಟಡ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಇಲ್ಲಿಗೆ ಸಲ್ಲಿಸುವುದು.
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 12-09-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 27-09-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 248 ಹುದ್ದೆಗಳ ಭರ್ತಿಗೆ ಅರ್ಜಿ ಆ
Pingback: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳ ಭರ್ತಿಗೆ 10ನೇ ಪಾಸದವರಿಂದ ಅರ್ಜಿ ಆಹ್ವಾನ: KFD Forest Watcher Recruitment 2023 - KPSC Jobs
Pingback: ರೈಲ್ವೇ ಬೋರ್ಡ್ ಸೆಕ್ರೆಟೆರಿಯೆಟ್ ನಲ್ಲಿ ಖಾಲಿ ಇರುವ FDS & ಇತರೆ ಹುದ್ದೆಗಳ ನೇಮಕಾತಿಗೆ ಆನ್ಲೈನ ಮೂಲಕ ಅರ್ಜಿ ಆಹ