ಕರ್ನಾಟಕ WCD ಇಲಾಖೆಯಲ್ಲಿ ಖಾಲಿ ಇರುವ 513 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Kolar 513 Jobs 2024

Click here to Share:

ಕರ್ನಾಟಕ WCD ಇಲಾಖೆಯಲ್ಲಿ ಖಾಲಿ ಇರುವ 513 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Kolar 513 Jobs 2024

ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಕೋಲಾರ ಜಿಲ್ಲೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಜಿಲ್ಲಾ ವ್ಯಾಪ್ತಿಯ ವಿವಿಧ ಅಂಗನವಾಡಿಗಳಲ್ಲಿ  ಖಾಲಿ ಇರುವ ಒಟ್ಟು 513 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 19-04-2024 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KPSC & KEA ಎಲ್ಲ ನೇಮಕಾತಿಗಳಿಗೂ ಪತ್ರಿಕೆ 2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್ & ಕಂಪ್ಯೂಟರ್ ಜ್ಞಾನ) ಕಡ್ಡಾಯವಾಗಿದೆ. ಅದರಲ್ಲಿ ಹೆಚ್ಚು ಅಂಕಗಳಿಸಲು ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿಕೊಳ್ಳಬಹುದು. ಇಂತಹ ಅವಕಾಶ ಮತ್ತೆ ಸಿಗದು, ಕೂಡಲೇ ತರಬೇತಿಗೆ Join ಆಗಿ

ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಸರ್ಕಾರಿ ಉಪಕರಣಗಾರ & ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ 76 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ

ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ

ಹುದ್ದೆಗಳ ಸಂಖ್ಯೆ- 513 ಹುದ್ದೆಗಳು

ಕೆಲಸದ ಸ್ಥಳ: ಕೋಲಾರ

 

ಹುದ್ದೆಗಳ ಹಂಚಿಕೆ/ Post Distribution:

ಕಾರ್ಯಕರ್ತೆ/ Worker- 120 ಹುದ್ದೆಗಳು
ಸಹಾಯಕಿ/ Assistant – 393 ಹುದ್ದೆಗಳು
ಒಟ್ಟು ಹುದ್ದೆಗಳು – 513 ಹುದ್ದೆಗಳು

ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್ & ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ

 

ವೇತನ/ Salary

 ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ  ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಕಾರ್ಯಕರ್ತೆ- ರೂ. 11000/-
 ಸಹಾಯಕಿ – ರೂ. 8000/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಕಾರ್ಯಕರ್ತೆ: ಅಂಗೀಕೃತ ಬೋರ್ಡ್ ನಿಂದ  ಪಿಯುಸಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

ಸಹಾಯಕಿ: ಅಂಗೀಕೃತ ಬೋರ್ಡ್ ನಿಂದ  ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸಲು ಕನಿಷ್ಟ 19 ವರ್ಷ ತುಂಬಿರಬೇಕು & ಗರಿಷ್ಟ 35 ವರ್ಷವನ್ನುಮೀರಿರಬಾರದು

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 19-03-2024 ರಿಂದ 19-04-2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಕ್ಲಿಕ್ ಮಾಡಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9144 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 19-03-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 19-04-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Apply online:

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger