ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಅಕೌಂಟೆಂಟ್ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ: WCD SHEW Recruitment 2024

Click here to Share:

 ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಅಕೌಂಟೆಂಟ್ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ: WCD SHEW Recruitment 2024

ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಬೆಂಗಳೂರು ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರ ಪುರಸ್ಕೃತ ಮಿಷನ್ ಶಕ್ತಿ ಯೋಜನೆಯಡಿ  ಖಾಲಿ ಇರುವ ಅಕೌಂಟ್ಸ್ ಅಸಿಸ್ಟೆಂಟ್, ಆಫೀಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 09-02-2024 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಡಾಟಾ ಎಂಟ್ರಿ ಆಪರೇಟರ್, ಸಂಶೋಧನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಖಾಲಿ ಇರುವ ಫೈರ್ ಮ್ಯಾನ್, MTS ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ,

ಹುದ್ದೆಯ ಹೆಸರು: ಅಕೌಂಟ್ಸ್ ಅಸಿಸ್ಟೆಂಟ್, ಆಫೀಸ್ ಅಸಿಸ್ಟೆಂಟ್ & ಇತರೆ

ಹುದ್ದೆಗಳ ಸಂಖ್ಯೆ- 06 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು

ಹುದ್ದೆಗಳ ಹಂಚಿಕೆ/ Post Distribution:

State Mission Coordinator- 01
Gender Specialist-01
PMMVY State Coordinator-01
Research & Training Specialist- 01
Accounts Assistant-01
Office Assistant- 01

ವೇತನ/ Salary

 ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ  ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

State Mission Coordinator- 60000/-
Gender Specialist- 45000/-
PMMVY State Coordinator-45000/-
Research & Training Specialist-  35000/-
Accounts Assistant- 25000/-
Office Assistant-  25000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸಲು ಗರಿಷ್ಟ45 ವರ್ಷವನ್ನುಮೀರಿರಬಾರದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 09-02-2024 ರ ಒಳಗಾಗಿ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, 3ನೇ ಮಹಡಿ, PWD ಕಟ್ಟಡದ ಆವರಣ, ಆನಂದರಾವ್ ವೃತ್ತ, ಬೆಂಗಳೂರು- 560009 ವಿಳಾಸಕ್ಕೆ ಕಳುಹಿಸಬೇಕು.

ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 24-01-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 09-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger