ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: WCD Yadgir Recruitment 2023
ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಯಾದಗಿರಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಪೋಷಣ್ ಅಭಿಯಾನ ಯೋಜನೆಯಡಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಅಸಿಸ್ಟೆಂಟ್ & ಬ್ಲಾಕ್ ಕೋ ಆರ್ಡಿನೇಟರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 07-10-2023 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಖಾದಿ & ಗ್ರಾಮೋದ್ಯೋಗ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸಿಸ್ಟೆಂಟ್ & ಬ್ಲಾಕ್ ಕೋಆರ್ಡಿನೇಟರ್
ಹುದ್ದೆಗಳ ಸಂಖ್ಯೆ- 02 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು
ಹುದ್ದೆಗಳ ಹಂಚಿಕೆ/ Post Distribution:
ಪ್ರಾಜೆಕ್ಟ್ ಅಸಿಸ್ಟೆಂಟ್- 01 ಹುದ್ದೆ |
ಬ್ಲಾಕ್ ಕೋ ಆರ್ಡಿನೇಟರ್ – 01 ಹುದ್ದೆ |
ಒಟ್ಟು ಹುದ್ದೆಗಳು – 02 |
ವೇತನ/ Salary
ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಪ್ರಾಜೆಕ್ಟ್ ಅಸೋಸಿಯೇಟ್- ರೂ. 18000/- |
ಬ್ಲಾಕ್ ಕೋ ಆರ್ಡಿನೇಟರ್ – ರೂ. 20000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಪ್ರಾಜೆಕ್ಟ್ ಅಸಿಸ್ಟೆಂಟ್ : ಅಂಗೀಕೃತ ವಿಶ್ವವಿದ್ಯಾಲಯದಿಂದ Diploma in Management/ Social Sciences/ Nutrition ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು.
ಬ್ಲಾಕ್ ಕೋ ಆರ್ಡಿನೇಟರ್: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸಲು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ45 ವರ್ಷವನ್ನುಮೀರಿರಬಾರದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 07-10-2023 ರ ಒಳಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, 1ನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪುರ ರಸ್ತೆ,ಯಾದಗಿರಿ- 585202. ಫೋನ್ ನಂ. 08472-253739
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ Inspector, Tax Assistant & MTS ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 20-09-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 07-10-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಕರ್ನಾಟಕದ ಸೇಲ್ಸ್ ಟ್ಯಾಕ್ಸ್ ಇಲಾಖೆಯಲ್ಲಿ ಖಾಲಿ ಇರುವ 230 ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ:
Pingback: ESIC ಕರ್ನಾಟಕ ವೃತ್ತದಲ್ಲಿ ನೇಮಕಾತಿ ಅಧಿಸೂಚನೆ: 1038 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ESIC Karnataka Recruitment 2023 - KPSC Jobs