ಪರಿಸರ ಇಲಾಖೆಯಲ್ಲಿ ಖಾಲಿ ಇರುವ MTS, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WII MTS Recruitment 2023

Click here to Share:

ಪರಿಸರ ಇಲಾಖೆಯಲ್ಲಿ ಖಾಲಿ ಇರುವ MTS, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WII MTS Recruitment 2023

ಕೇಂದ್ರ ಸರ್ಕಾರದ ಪರಿಸರ & ಹವಮಾನ ಬದಲಾವಣೆ ಇಲಾಖೆಯ ಅಡಿಯಲ್ಲಿ ಬರುವ ಭಾರತೀಯ ವನ್ಯಜೀವಿ ಸಂಸ್ಥೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವನ್ಯಜೀವಿ ಸಂಸ್ಥೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಟೆಕ್ನಿಕಲ್ ಅಸಿಸ್ಟೆಂಟ್, ಅಸಿಸ್ಟೆಂಟ್ ಡೈರೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 10-07-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕದ ಈ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಗುಮಾಸ್ತ, ಲೆಕ್ಕಾಧಿಕಾರಿ & ಸೇವಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ವನ್ಯಜೀವಿ ಸಂಸ್ಥೆಯಿಂದನಲ್ಲಿ (Wildlife Institute of India) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ರಾಷ್ಟ್ರಿಕೃತ ಬ್ಯಾಂಕುಗಳಲ್ಲಿ ಖಾಲಿ ಇರುವ 4100 ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS CRP XIII Exam 2023

ಹುದ್ದೆಗಳ ವಿವರ/ Post Details:

ಮಲ್ಟಿ ಟಾಸ್ಕಿಂಗ್ ಸ್ಟಾಫ್ : 04 ಹುದ್ದೆಗಳು
ಅಸಿಸ್ಟೆಂಟ್ ಗ್ರೇಡ್ III : 04 ಹುದ್ದೆಗಳು
ಟೆಕ್ನಿಶಿಯನ್: 04 ಹುದ್ದೆಗಳು
ಟೆಕ್ನಿಕಲ್ ಅಸಿಸ್ಟೆಂಟ್ : 01 ಹುದ್ದೆ
ಅಸಿಸ್ಟೆಂಟ್ ಡೈರೆಕ್ಟರ್: 01 ಹುದ್ದೆ
ಸೀನಿಯರ್ ಟೆಕ್ನಿಕಲ್ ಆಫೀಸರ್ : 01 ಹುದ್ದೆ

 

ವಯೋಮಿತಿ/ Age Limit:

ಮಲ್ಟಿ ಟಾಸ್ಕಿಂಗ್ ಸ್ಟಾಫ್ : 18-27
ಅಸಿಸ್ಟೆಂಟ್ ಗ್ರೇಡ್ III : 18-27
ಟೆಕ್ನಿಶಿಯನ್: 18-28
ಟೆಕ್ನಿಕಲ್ ಅಸಿಸ್ಟೆಂಟ್ : 18-28
ಅಸಿಸ್ಟೆಂಟ್ ಡೈರೆಕ್ಟರ್: 18-27
ಸೀನಿಯರ್ ಟೆಕ್ನಿಕಲ್ ಆಫೀಸರ್ : 40

 

ವೇತನ/ Salary:

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ ನಿಗದಿಯಾಗಿದೆ & ಇದರ ಜೊತೆಗೆ ಡಿಎ, ಎಚ್.ಆರ್.ಎ ಮುಂತಾದ ಸೌಲಭ್ಯಗಳು ನಿಗದಿಯಾಗಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮಲ್ಟಿ ಟಾಸ್ಕಿಂಗ್ ಸ್ಟಾಫ್: ಹತ್ತನೇ ತರಗತಿ ಉತ್ತೀರ್ಣ

ಅಸಿಸ್ಟೆಂಟ್ ಗ್ರೇಡ್ III: 10ನೇ/ ಪಿಯುಸಿ & ಇಂಗ್ಲೀಷ್ ಟೈಪಿಂಗ್

ಟೆಕ್ನಿಶಿಯನ್:  ಹತ್ತನೇ ತರಗತಿ & ಐಟಿಐ

ಟೆಕ್ನಿಕಲ್ ಅಸಿಸ್ಟೆಂಟ್: ಬಿಎಸ್ಸಿ ಇನ್ ಲೈಬ್ರೆರಿ ಸೈನ್ಸ್

ಅಸಿಸ್ಟೆಂಟ್ ಡೈರೆಕ್ಟರ್: ಇಂಗ್ಲೀಷ್/ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ

ಸೀನಿಯರ್ ಟೆಕ್ನಿಕಲ್ ಆಫೀಸರ್: 

 ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅಭ್ಯರ್ಥಿಗಳು ರೂ 700/- ಪಾವತಿಸಬೇಕು

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಮಹಿಳೆ/ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ನ ಮೂಲಕ ಪಾವತಿಸಬೇಕು

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ/  ಸಂದರ್ಶನ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 10.07.2023 ರ ಒಳಗಾಗಿ  Registrar, Wildlife Institute of India, dehradun-248001  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 

 

 


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger