ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಜಿಲ್ಲಾ ನ್ಯಾಯಾಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: District Court Yadgiri Recruitment 2023

Click here to Share:

ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಜಿಲ್ಲಾ ನ್ಯಾಯಾಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: District Court Yadgiri Recruitment 2023

ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಯಾದಗಿರಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 29-04-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಯಾದಗಿರಿಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಕಿಡ್ನಿ ರೋಗಗಳ ಸಂಸ್ಥೆ & ಸಂಶೋಧನಾ ಕೇಂದ್ರ (IKDRC)   ನಲ್ಲಿ ಖಾಲಿ ಇರುವ SDA, FDA, ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: IKDRC Recruitment 2023

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ- 01
ಪರಿಶಿಷ್ಟ ಪಂಗಡ – 01
ಪ್ರವರ್ಗ 1 – 01
ಸಾಮಾನ್ಯ ಅಭ್ಯರ್ಥಿ – 03
ಒಟ್ಟು ಹುದ್ದೆಗಳು – 06

ವೇತನ ಶ್ರೇಣಿ: 27650-52650 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

NIBMG Recruitment 2023: ಟೆಕ್ನಿಕಲ್ ಅಸಿಸ್ಟೆಂಟ್ & ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು & ಕನ್ನಡ ಹಾಗೂ ಅಂಗ್ಲ ಭಾಷೆಯ ಬೆರಳಚ್ಚು & ಶೀಘ್ರಲಿಪಿ ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 & ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 100/-

ಇತರೆ ಅಭ್ಯರ್ಥಿಗಳಿಗೆ : ರೂ. 200/-

ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು

ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ITDC Recruitment 2023

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 31.03.2023 ರಿಂದ 29.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 29-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

9 Responses to ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ಜಿಲ್ಲಾ ನ್ಯಾಯಾಲಯದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: District Court Yadgiri Recruitment 2023

  1. Pingback: ಕೇಂದ್ರ ಸರ್ಕಾರದಿಂದ ಖಾಲಿ ಇರುವ 9360 ಹುದ್ದೆಗಳ ನೇರ ನೇಮಕಾತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್

  2. Hi there, just became alert to your blog through Google, and found that it’s truly informative.
    I am gonna watch out for brussels. I’ll be grateful if you continue this in future.
    Lots of people will be benefited from your writing.

    Cheers! Lista escape roomów

  3. Erick P says:

    I like this blog very much, Its a rattling nice billet to read
    and incur info.?

  4. Hi, I do believe this is an excellent web site. I stumbledupon it 😉 I will come back yet again since I book-marked it. Money and freedom is the greatest way to change, may you be rich and continue to guide other people.

  5. testing says:

    I love looking through a post that will make people think. Also, many thanks for permitting me to comment.

  6. Flum pebble says:

    The next time I read a blog, I hope that it does not disappoint me as much as this particular one. After all, I know it was my choice to read through, nonetheless I truly thought you would have something helpful to talk about. All I hear is a bunch of crying about something that you could possibly fix if you were not too busy looking for attention.

  7. Way cool! Some extremely valid points! I appreciate you penning this post plus the rest of the site is also very good.

Leave a Reply

Your email address will not be published. Required fields are marked *