ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ: ZP Administrative Assistant Recruitment 2023
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಟಾನ ದೃಷ್ಟಿಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಒಟ್ಟು 16 ತಾಂತ್ರಿಕ ಸಹಾಯಕರು, ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 26-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಜಿಲ್ಲಾ ಪಂಚಾಯತ್ ಕಾರಾವಾರದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು: ಆಡಳಿತ ಸಹಾಯಕ, ತಾಂತ್ರಿಕ ಸಹಾಯಕ & ಇತರೆ
ಒಟ್ಟು ಹುದ್ದೆಗಳು: 14
ಕೆಲಸದ ಸ್ಥಳ: ಕಾರಾವಾರ
ಹುದ್ದೆಗಳ ಹಂಚಿಕೆ:
ತಾಂತ್ರಿಕ ಸಹಾಯಕ: 12
ತಾಲೂಕು ಆಡಳಿತ ಸಹಾಯಕ: 01
ತಾಲೂಕು ಮಾಹಿತಿ ಶಿಕ್ಷಣ & ಸಂವಹನ: 01
ವೇತನ/ Salary:
ತಾಂತ್ರಿಕ ಸಹಾಯಕ: ರೂ. 30000/-
ತಾಲೂಕು ಆಡಳಿತ ಸಹಾಯಕ: ರೂ. 24000/-
ತಾಲೂಕು ಮಾಹಿತಿ ಶಿಕ್ಷಣ & ಸಂವಹನ: ರೂ. 30000/-
ಶೈಕ್ಷಣಿಕ ಅರ್ಹತೆಗಳು/ Educational Qualification:
ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿರಬೇಕು. ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit: (As on Closing date)
ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26-06-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:26-06-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format: