ಜಿಲ್ಲಾ ಪಂಚಾಯತ್ ಇ-ಸ್ವತ್ತು ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ZP ADPM Jobs 2024

Click here to Share:

ಜಿಲ್ಲಾ ಪಂಚಾಯತ್ ಇ-ಸ್ವತ್ತು ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ZP ADPM Jobs 2024

ಜಿಲ್ಲಾ ಪಂಚಾಯತ್ ಕೊಪ್ಪಳ ಜಿಲ್ಲೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ವಿವಿಧ ಯೋಜನೆಗಳ ಅಡಿಯಲ್ಲಿ  ಖಾಲಿ ಇರುವ ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ.  ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ದಿನಾಂಕ 04-10-2024 ರ ಒಳಗಾಗಿ ಸಲ್ಲಿಸಬೇಕು.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೆಪಿಎಸ್ಸಿ ಯಿಂದ 368 ಕೆಎಎಸ್ ಪೂರ್ವಭಾವಿ ಪರೀಕ್ಷೆ ಕುರಿತು ಅರ್ಜಿ ಸಲ್ಲಿಸಿದವರಿಗೆ ಬಹು ಮಖ್ಯ‌ ಮಾಹಿತಿ

ಜಿಲ್ಲಾ ಪಂಚಾಯತ್ ಕೊಪ್ಪಳ ಜಿಲ್ಲೆಯಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬಿಇಎಲ್ ನಲ್ಲಿ ಖಾಲಿ ಇರುವ ಗ್ರೂಪ್ ಸಿ  ಸೆಕ್ಯೂರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸಂಸ್ಥೆ/ ಇಲಾಖೆ: ಜಿಲ್ಲಾ ಪಂಚಾಯತ್, ಕೊಪ್ಪಳ
ಹುದ್ದೆಗಳ ಹೆಸರು: ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ
ಹುದ್ದೆಗಳ ಸಂಖ್ಯೆ: 01
ಕೆಲಸದ ಸ್ಥಳ: ಕೊಪ್ಪಳ

ವೇತನ/ Salary

ಜಿಲ್ಲಾ ಪಂಚಾಯತ್ ಕೊಪ್ಪಳ ದಿಂದ ನಿಗದಿಪಡಿಸಿದ ಮಾಸಿಕ ಸಂಭಾವನೆಯನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ BE(CS/ E & C)/ MCA/ BCA ವಿದ್ಯಾರ್ಹತೆಯನ್ನು ಹೊಂದಿರಬೇಕು. ಸಂಬಂಧಿಸಿದ ಕ್ಷೇತ್ರದ್ಲಿ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 19.09.2024 ರಿಂದ 04.10.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಕೊಪ್ಪಳ ಜಿಲ್ಲಾ ಪಂಚಾಯತ್ ನ NIC ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

247 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-09-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-10-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ಜಿಲ್ಲಾ ಪಂಚಾಯತ್ ಇ-ಸ್ವತ್ತು ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ZP ADPM Jobs 2024

  1. Pingback: SBI ನಲ್ಲಿ ಖಾಲಿ ಇರುವ 1511 ಸ್ಪೆಷಾಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- SBI 1511 SCO Vacancies- Check Details  2024 - KPSC Jobs