ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನೇಮಕಾತಿ: ಪಿಯುಸಿ ಆದವರು ಆನ್ಲೈನ್ ಮೂಲಕ ಅರ್ಜಿ ಹಾಕಿ: ZP Bagalkot Recruitment Notification 2023
ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳು 2022ರನ್ವಯ ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬಾಗಲಕೋಟೆ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 23 ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 19-10-2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್ ಬಾಗಲಕೋಟೆ
ಹುದ್ದೆಗಳ ಹೆಸರು: ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ
ಹುದ್ದೆಗಳ ಸಂಖ್ಯೆ- 23
ಕೆಲಸದ ಸ್ಥಳ: ಬಾಗಲಕೋಟೆ
ವೇತನ ಶ್ರೇಣಿ/ Salary Scale:
ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮಾಸಿಕ ರೂ. 15200/- ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ತರಬೇತಿಯನ್ನು ಹೊಂದಿರುವ ಪ್ರಮಾಣಪತ್ರ ಪಡೆದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fee:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 500/-
2ಎ, 2ಬಿ, 3ಎ & 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300/-
ಪಜಾ, ಪಪಂ & ಪ್ರವರ್ಗ 1 ಅಭ್ಯರ್ಥಿಗಳಿಗೆ ರೂ. 200/-
ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ. 100/-
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕವನ್ನು ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ಖಾತೆಗೆ ಪಾವತಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ/ Application Submission
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 26.09.2023 ರಿಂದ 19.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ಪಂಚಾಯತ್ ವೆಬ್ ಸೈಟ್ www.bagalkot.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 26-09-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 19-10-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: IOCL ನಲ್ಲಿ ಖಾಲಿ ಇರುವ ಒಟ್ಟು 1720 ಸೆಕ್ರೆಟೆರಿಯಲ್ ಅಸಿಸ್ಟೆಂಟ್, ಅಕೌಂಟೆಂಟ್, DEO & ಅಟೆಂಡೆಂಟ್ ಹುದ್ದೆಗಳ ನೇಮಕಾತಿ:
Pingback: ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವ
Pingback: namo89