ಜಿಲ್ಲಾ ಪಂಚಾಯತ್ ನಿಂದ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ & ಆಫೀಸ್ ಮೆಸೆಂಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Bgv Recruitment 2024

Click here to Share:

ಜಿಲ್ಲಾ ಪಂಚಾಯತ್ ನಿಂದ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ & ಆಫೀಸ್ ಮೆಸೆಂಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Bgv Recruitment 2024

ಜಿಲ್ಲಾ ಪಂಚಾಯತ್ ಬೆಳಗಾವಿ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಶಿಶು ಅಭಿವೃದ್ಧಿ ಯೋಜನೆ ಗೋಕಾಕನ ದೈನಂದಿನ ಚಟುವಟಿಕೆಗಳ ಅನುಷ್ಟಾನಕ್ಕಾಗಿ 2024-25 ನೇ ಸಾಲಿನಲ್ಲಿ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ  ಖಾಲಿ ಇರುವ ಕಂಪ್ಯೂಟರ್ ಆಪರೇಟರ್ & ಆಫೀಸ್ ಮ್ಯಾಸೆಂಜರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 18-07-2024 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಪಶುಪಾಲನೆ  ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ವೇತನ ರೂ. 52500/- :

ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್, ಬೆಳಗಾವಿ

ಹುದ್ದೆಯ ಹೆಸರು: ಕಂಪ್ಯೂಟರ್ ಆಪರೇಟರ್ ಮತ್ತು ಮೆಸೆಂಜರ್

ಹುದ್ದೆಗಳ ಸಂಖ್ಯೆ- ತಿಳಿದಿಲ್ಲ

ಕೆಲಸದ ಸ್ಥಳ: ಬೆಳಗಾವಿ

ಹುದ್ದೆಗಳ ಹಂಚಿಕೆ/ Post Distribution:

ಕಂಪ್ಯೂಟರ್ ಆಪರೇಟರ್
ಮೆಸೆಂಜರ್

ವೇತನ/ Salary

 ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ  ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಕಂಪ್ಯೂಟರ್ ಆಪರೇಟರ್- ರೂ. 25000/-
ಆಫೀಸ್ ಮೆಸೆಂಜರ್- ರೂ. 8000/-

ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ SDA & FDA ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆಗಳು/ Educational Qualification:

ಕಂಪ್ಯೂಟರ್ ಆಪರೇಟರ್:  ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿ ಹೊಂದಿರಬೇಕು & ಸಂಬಂಧಿಸಿದ ವಿಷಯದಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.

ಆಫೀಸ್ ಮೆಸೆಂಜರ್: ಹತ್ತನೇ ತರಗತಿ ಉತ್ತೀರ್ಣ & ಒಂದು ವರ್ಷದ ಅನುಭವ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಗರಿಷ್ಟ ಅಂದರೇ 65 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 18-07-2024 ರ ಒಳಗಾಗಿ  ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಗೋಕಾಕ್ ಅವರ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ- 08332-226365.

RDPR ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/-

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 18-07-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:  


Click here to Share:
Bookmark the permalink.

About sdkpscjob

www.kpscjobs.com Educator & Blogger