ಗದಗ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Gadag Recruitment 2024

Click here to Share:

ಗದಗ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Gadag Recruitment 2024

ಜಿಲ್ಲಾ ಪಂಚಾಯತ್ ಗದಗ ಜಿಲ್ಲೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  ಖಾಲಿ ಇರುವ ತಾಂತ್ರಿಕ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ.  ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ದಿನಾಂಕ 31-08-2024 ರ ಒಳಗಾಗಿ ಸಲ್ಲಿಸಬೇಕು.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ  ಖಾಲಿ ಇರುವ ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯತ್ ಗದಗ ಜಿಲ್ಲೆ, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ   ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಟೈಪಿಸ್ಟ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ತಾಂತ್ರಿಕ ಸಹಾಯಕರು (ತೋಟಗಾರಿಕೆ)- 05 ಹುದ್ದೆಗಳು
ತಾಂತ್ರಿಕ ಸಹಾಯಕರು (ಅರಣ್ಯ)- 05 ಹುದ್ದೆಗಳು
ತಾಂತ್ರಿಕ ಸಹಾಯಕ (ಕೃಷಿ) – 06
ಒಟ್ಟು ಹುದ್ದೆಗಳು- 16 ಹುದ್ದೆಗಳು

ವೇತನ/ Salary

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗೆ ನಿಗದಿಪಡಿಸಿದ ಮಾಸಿಕ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ತಾಂತ್ರಿಕ ಸಹಾಯಕರು (ತೋಟಗಾರಿಕೆ)- 26000/-
ತಾಂತ್ರಿಕ ಸಹಾಯಕರು (ಅರಣ್ಯ)- 26000/-
ತಾಂತ್ರಿಕ ಸಹಾಯಕ (ಕೃಷಿ) – 26000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ತಾಂತ್ರಿಕ ಸಹಾಯಕರು (ತೋಟಗಾರಿಕೆ)- Graduate in Horticulture
ತಾಂತ್ರಿಕ ಸಹಾಯಕರು (ಅರಣ್ಯ)- Graduate in Forestry
ತಾಂತ್ರಿಕ ಸಹಾಯಕ (ಕೃಷಿ) – BSc Agri

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 20.08.2024 ರಿಂದ 31.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಗದಗ ಜಿಲ್ಲಾ ಪಂಚಾಯತ್ ನ NIC ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಪಿಯುಸಿ ಮುಗಿದವರಿಗೆ 1130 Fireman ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-08-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

Comments are closed.