ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Haveri Recruitment 2023

Click here to Share:

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Haveri Recruitment 2023

ಜಿಲ್ಲಾ ಪಂಚಾಯತ್ ಹಾವೇರಿ ಜಿಲ್ಲೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  ಖಾಲಿ ಇರುವ ತಾಂತ್ರಿಕ ಸಹಾಯಕರು & ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ.  ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ದಿನಾಂಕ 10-11-2023 ರ ಒಳಗಾಗಿ ಸಲ್ಲಿಸಬೇಕು.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಳಗಾವಿಯಲ್ಲಿ ಖಾಲಿ ಇರುವ ಗುಮಾಸ್ತ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ:  NITM Belagavi Recruitment 2023

ಜಿಲ್ಲಾ ಪಂಚಾಯತ್ ಹಾವೇರಿ ಜಿಲ್ಲೆ, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ   ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ದಕ್ಷಿಣ ರೈಲ್ವೇಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ತಾಂತ್ರಿಕ ಸಹಾಯಕರು (ತೋಟಗಾರಿಕೆ)- 04 ಹುದ್ದೆಗಳು
ತಾಂತ್ರಿಕ ಸಹಾಯಕರು (ಅರಣ್ಯ)- 06 ಹುದ್ದೆಗಳು
ತಾಂತ್ರಿಕ ಸಹಾಯಕರು (ರೇಷ್ಮೇ)- 01 ಹುದ್ದೆಗಳು
ಜಿಲ್ಲಾ MIS  ಸಂಯೋಜಕರು- 01
ತಾಲೂಕು MIS ಸಂಯೋಜಕರು- 01
ತಾಂತ್ರಿಕ ಸಹಾಯಕ (ಸಿವಿಲ್)- 04
ತಾಂತ್ರಿಕ ಸಹಾಯಕ (ಕೃಷಿ) – 01
ಆಡಳಿತ ಸಹಾಯಕ – 07
ಒಟ್ಟು ಹುದ್ದೆಗಳು- 25 ಹುದ್ದೆಗಳು

ವೇತನ/ Salary

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗೆ ನಿಗದಿಪಡಿಸಿದ ಮಾಸಿಕ ಕ್ರೂಢಿಕೃತ ವೇತನ ನೀಡಲಾಗುತ್ತದೆ.

ತಾಂತ್ರಿಕ ಸಹಾಯಕರು (ತೋಟಗಾರಿಕೆ)- 30000/-
ತಾಂತ್ರಿಕ ಸಹಾಯಕರು (ಅರಣ್ಯ)- 30000/-
ತಾಂತ್ರಿಕ ಸಹಾಯಕರು (ರೇಷ್ಮೇ)- 30000/-
ಜಿಲ್ಲಾ MIS  ಸಂಯೋಜಕರು- 34000/-
ತಾಲೂಕು MIS ಸಂಯೋಜಕರು- 28000/-
ತಾಂತ್ರಿಕ ಸಹಾಯಕ (ಸಿವಿಲ್)- 30000/-
ತಾಂತ್ರಿಕ ಸಹಾಯಕ (ಕೃಷಿ) – 30000/-
ಆಡಳಿತ ಸಹಾಯಕ – 22000/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ತಾಂತ್ರಿಕ ಸಹಾಯಕರು (ತೋಟಗಾರಿಕೆ)- Graduate in Horticulture
ತಾಂತ್ರಿಕ ಸಹಾಯಕರು (ಅರಣ್ಯ)- Graduate in Forestry
ತಾಂತ್ರಿಕ ಸಹಾಯಕರು (ರೇಷ್ಮೇ)- Graduate in Sericulture
ಜಿಲ್ಲಾ MIS  ಸಂಯೋಜಕರು- MCA / Engg (Relevant field)
ತಾಲೂಕು MIS ಸಂಯೋಜಕರು- MCA / Engg (Relevant field)
ತಾಂತ್ರಿಕ ಸಹಾಯಕ (ಸಿವಿಲ್)- Diploma/ BE/BTech in Civil
ತಾಂತ್ರಿಕ ಸಹಾಯಕ (ಕೃಷಿ) – BSc Agri
ಆಡಳಿತ ಸಹಾಯಕ – BCom

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.10.2023 ರಿಂದ 10.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಹಾಸನ ಜಿಲ್ಲಾ ಪಂಚಾಯತ್ ನ NIC ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 8719 ಹುದ್ದೆಗಳ ಬೃಹತ್ ಭರ್ತಿ: ನೇಮಕಾತಿ ವಿವರಗಳನ್ನು ತಿಳಿಯಿರಿ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:13-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger