ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 45 ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ZP Kalaburagi Jobs 2023
ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕಲಬುರಗಿ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 13-10-2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕಲಬುರಗಿ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್ ಕಲಬುರಗಿ
ಹುದ್ದೆಗಳ ಹೆಸರು: ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ
ಹುದ್ದೆಗಳ ಸಂಖ್ಯೆ– 45
ಕೆಲಸದ ಸ್ಥಳ: ಕಲಬುರಗಿ
ವೇತನ ಶ್ರೇಣಿ/ Salary Scale:
ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮಾಸಿಕ ರೂ. 15200/- ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ತರಬೇತಿಯನ್ನು ಹೊಂದಿರುವ ಪ್ರಮಾಣಪತ್ರ ಪಡೆದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees
ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 13-10-2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ / ಖುದ್ದಾಗಿ ಅರ್ಜಿ ಕಳುಹಿಸಬೇಕು.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 25-09-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 13-10-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಬೆಮೆಲ್ ನಲ್ಲಿ ಖಾಲಿ ಇರುವ 119 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BEML Recruitment 2023 - KPSC Jobs
Pingback: ಕೆಎಂಎಫ್ ನಲ್ಲಿ ಖಾಲಿ ಇರುವ ಫಿಲ್ಡ್ ಅಸಿಸ್ಟೆಂಟ್ & ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KMF KOMUL 94 Vacancies 2023 - K