ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಲೂಕು ಅಧಿಕಾರಿ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ZP Raichur Recruitment 2023
ಜಿಲ್ಲಾ ಪಂಚಾಯತ್ ರಾಯಚೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ಬ್ಲಾಕ್ NRM Expert, Block GIS Expert ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ದಿನಾಂಕ 24-07-2023 ರ ಒಳಗಾಗಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1558 MTS ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ
ಜಿಲ್ಲಾ ಪಂಚಾಯತ್ ರಾಯಚೂರು, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಅಣು ವಿದ್ಯುತ್ ಇಲಾಖೆ, ಕೈಗಾದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ:
ಹುದ್ದೆಗಳ ವಿವರ/ Post Details:
Dist GIS Expert- 01 |
Block GIS Expert- 01 |
Block NRM Expert-03 |
Block Livelihood Expert-03 |
ಒಟ್ಟು ಹುದ್ದೆಗಳು- 08 ಹುದ್ದೆಗಳು |
ವೇತನ/ Salary
Dist GIS Expert- ರೂ. 35000/- |
Block GIS Expert- ರೂ. 35000/- |
Block NRM Expert- ರೂ. 30000/- |
Block Livelihood Expert- ರೂ. 30000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
Dist GIS Expert :- M.Tech/ ME/ MSc (Relevant Field)
Block GIS Expert: – M.Tech/ ME/ MSc (Relevant Field)
Block NRM Expert:- B.Tech in Civil Engineering / Agriculture Engineering
Block Livelihood Expert: Masters of Agri/Hort
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ
KPSC ಯಿಂದ PDO, ಗ್ರಾ.ಪಂ ಕಾರ್ಯದರ್ಶಿ & SDAA ಹುದ್ದೆಗಳಿಗೆ ಅಧಿಸೂಚನೆ: KPSC PDO Recruitment 2023
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 15.07.2023 ರಿಂದ 24.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ರಾಯಚೂರು ಜಿಲ್ಲಾ ಪಂಚಾಯತ್ವ ವೆಬ್ ಸೈಟ್ www.zpraichur.karnataka.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:24-07-2023
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: 10-08-2023
Important Links/ ಪ್ರಮುಖ ಲಿಂಕುಗಳು:
Pingback: ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಲೂಕು ಅಧಿಕಾರಿ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ZP Raichur Recruitm
Pingback: ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರ (FSSAI) ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- FSSAI Recruitment 2023 - KPSC Jobs
Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/-: Social Welfare NIEPID C
Very nice job
Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6329 ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NEST Warden Recruitment 2023
M A Political science
Political science
deepika m n
C/o manu n s
Nagarahalli (V)
Arsikere(T)
Hassan (D)
Nagarahalli (P)
Gandasi hobali