ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಸಂಯೋಜಕರು & ಸಹಾಯಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ZP Urban Bng Jobs 2024
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕರು & ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ದಿನಾಂಕ 02-07-2024 ರ ಒಳಗಾಗಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೇಂದ್ರ ಸರ್ಕಾರದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1526 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಿಲ್ಲಾ ಪಂಚಾಯತ್ ಬೆಂಗಳೂರು ನಗರ ಜಿಲ್ಲೆ, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಪ್ರಯೋಗಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/-
ಹುದ್ದೆಗಳ ವಿವರ/ Post Details:
ತಾಂತ್ರಿಕ ಸಹಾಯಕರು- 02 ಹುದ್ದೆಗಳು |
ತಾಂತ್ರಿಕ ಸಹಾಯಕರು (ಅರಣ್ಯ)- 01 ಹುದ್ದೆಗಳು |
ತಾಂತ್ರಿಕ ಸಹಾಯಕರು (ರೇಷ್ಮೇ)- 01 ಹುದ್ದೆಗಳು |
ಜಿಲ್ಲಾ MIS ಸಂಯೋಜಕರು- 01 |
ಒಟ್ಟು ಹುದ್ದೆಗಳು- 05 ಹುದ್ದೆಗಳು |
ವೇತನ/ Salary
ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗೆ ನಿಗದಿಪಡಿಸಿದ ಮಾಸಿಕ ಕ್ರೂಢಿಕೃತ ವೇತನ ನೀಡಲಾಗುತ್ತದೆ.
ತಾಂತ್ರಿಕ ಸಹಾಯಕರು : 28000/- |
ತಾಂತ್ರಿಕ ಸಹಾಯಕರು (ಅರಣ್ಯ) : 28000/- |
ತಾಂತ್ರಿಕ ಸಹಾಯಕರು (ರೇಷ್ಮೇ) : 28000/- |
ಜಿಲ್ಲಾ MIS ಸಂಯೋಜಕರು- 34000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ತಾಂತ್ರಿಕ ಸಹಾಯಕರು : Diploma/ BE/BTech in Civil |
ತಾಂತ್ರಿಕ ಸಹಾಯಕರು (ಅರಣ್ಯ)- Graduate in Forestry |
ತಾಂತ್ರಿಕ ಸಹಾಯಕರು (ರೇಷ್ಮೇ)- Graduate in Sericulture |
ಜಿಲ್ಲಾ MIS ಸಂಯೋಜಕರು- MCA / Engg (Relevant field) |
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 07.06.2024 ರಿಂದ 02.07.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ನಮೂನೆ ಮುದ್ರಿಸಿಕೊಂಡು ಅದನ್ನು ಭರ್ತಿ ಮಾಡಿ ಅದರ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಧಿಸೂಚನೆಯಲ್ಲಿ ತಿಳಿಸಿದ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬೇಕು. ಅರ್ಜಿ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕದ RGUHS ನಲ್ಲಿ ಖಾಲಿ ಇರುವ ಜೂನಿಯರ್ ಪ್ರೊಗ್ರಾಮರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-06-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-07-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ಸಲ್ಲಿಸಿ/ Application Format
Pingback: ಪಂಚಾಯತ್ ರಾಜ್ ಇಲಾಖೆ & ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 1000 SDA & FDA ಹುದ್ದೆಗಳ ಭರ್ತಿಗೆ ಅಧಿಸೂಚನೆ: RDPR SDA & FDA Notify 2024 -
Pingback: ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಖಾಲಿ ಇರುವ ಸಹಾಯಕ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾ
Pingback: ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 586 ಕಛೇರಿ ಸಹಾಯಕ / MTS ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್