ಜಿಲ್ಲಾ ಪಂಚಾಯತ್ ನಿಂದ ನೇಮಕಾತಿ ಅಧಿಸೂಚನೆ: ತಾಲೂಕು ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Yadgiri Jobs 2024

Click here to Share:

ಜಿಲ್ಲಾ ಪಂಚಾಯತ್ ನಿಂದ ನೇಮಕಾತಿ ಅಧಿಸೂಚನೆ: ತಾಲೂಕು ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Yadgiri Jobs 2024

ಜಿಲ್ಲಾ ಪಂಚಾಯತ್ ಯಾದಗಿರಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  ಖಾಲಿ ಇರುವ  ತಾಲೂಕು IES ಸಂಯೋಜಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ.  ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ದಿನಾಂಕ 29-02-2024 ರ ಒಳಗಾಗಿ ಸಲ್ಲಿಸಬೇಕು.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ

ಜಿಲ್ಲಾ ಪಂಚಾಯತ್ ಯಾದಗಿರಿ, ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ   ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : Dult Karnataka Job Notification 2024

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು: ತಾಲೂಕು IES ಸಂಯೋಜಕರು
ಹುದ್ದೆಗಳ ಸಂಖ್ಯೆ: 01
ಕೆಲಸದ ಸ್ಥಳ: ಯಾದಗಿರಿ

ವೇತನ/ Salary

ಜಿಲ್ಲಾ ಪಂಚಾಯತ್ ಯಾದಗಿರಿಯ ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  ನಿಗದಿಪಡಿಸಿದ ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 15.02.2024 ರಿಂದ 29.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಯಾದಗಿರಿ ಜಿಲ್ಲಾ ಪಂಚಾಯತ್ ನ ವೆಬ್ ಸೈಟ್ www.yadgiri.nic.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger